ಶಂಕರನಾರಾಯಣ: ವಿದ್ಯಾರ್ಥಿಗಳ ಗಲಾಟೆ
Team Udayavani, Mar 21, 2024, 12:35 AM IST
ಸಿದ್ದಾಪುರ: ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗೆ ಕಾಲೇಜಿಗೆ ಹೋಗುವ ಸಂದರ್ಭದಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿಗಳು ಹಲ್ಲೆ ಮಾಡಿದ ಘಟನೆ ಮಾ. 19ರಂದು ನಡೆದಿದೆ.
ಅಂಪಾರು ಗ್ರಾಮದ ವಿದ್ಯಾರ್ಥಿ ಗೌರೀಶ್ (19) ಅವರು ಕಾಲೇಜಿಗೆ ಬರುವಾಗ ರಶ್ವಥ್ ಮತ್ತು ಸಚ್ಚಿನ್ ಹಲ್ಲೆ ಮಾಡಿದ್ದರು. ಹಲ್ಲೆಗೆ ಒಳಗಾದ ಗೌರೀಶ್ ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ