ಜನವರಿ 15 ಮಕರ ಸಂಕ್ರಾಂತಿ; ದ್ವಾದಶ ರಾಶಿಗಳ ದಿನ ಭವಿಷ್ಯ ಹೇಗಿದೆ ಗೊತ್ತಾ?

ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಆ ಸಮಸ್ಯೆಯ ಮೂಲವನ್ನು ಶೋಧಿಸಿ ಶಾಶ್ವತ ಪರಿಹಾರ ನೀಡುತ್ತಾರೆ

Team Udayavani, Jan 14, 2020, 5:34 PM IST

astrology–main

ಶ್ರೀ ಅಷ್ಠ ಲಕ್ಷ್ಮೀ ಜ್ಯೋತಿಷ್ಯ ಮಂದಿರ ಶ್ರೀ ಶ್ರೀ ಬಿ ಹೆಚ್ ಆಚಾರ್ಯರು ವಿದೇಶ ದೇಶ ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣ ಕರ್ತರಾಗಿ ಆರಾಧ್ಯ ದೈವವೆಂದೇ ಪ್ರಖ್ಯಾತಿ ಪಡೆದಿರುವ ಇವರು ನಿಮ್ಮ ಸಮಸ್ಯೆಗಳಾದ ಉದ್ಯೋಗದಲ್ಲಿ ತೊಂದರೆ, ಮದುವೆ ವಿಳಂಬ, ಸತಿ-ಪತಿ ಕಲಹ, ಅತ್ತೆ -ಸೊಸೆ ಕಲಹ, ಶತ್ರು ಬಾಧೆ, ವ್ಯವಹಾರದಲ್ಲಿ ನಷ್ಟ, ಸಾಲದ ಬಾಧೆ, ಮನಶಾಂತಿಯ ಕೊರತೆ, ಎಷ್ಟೇ ಪ್ರಯತ್ನ ಪಟ್ಟರು ಜೀವನದಲ್ಲಿ ಅಭಿವೃದ್ಧಿ ಹಾಗೂ ಏಳಿಗೆ ಆಗದೆ ನೊಂದಿದ್ದರೆ, ಪ್ರೀತಿಯಲ್ಲಿ ನಂಬಿ ಮೋಸ  ಹೋಗಿದ್ದರೆ ಹಾಗೂ ಇಷ್ಟ ಪಟ್ಟವರನ್ನು ಮದುವೆಯಾಗಲು  ತೊಂದರೆ ಹೀಗೆ ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಆ ಸಮಸ್ಯೆಯ ಮೂಲವನ್ನು ಶೋಧಿಸಿ ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ನೀಡುತ್ತಾರೆ.

ವಿ ಸೂ= ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರು ಕೇವಲ 5 ದಿನಗಳಲ್ಲಿಯೇ ನೆರವೇರಿಸಿ ಕೊಡುತ್ತಾರೆ .

ಇಂದೇ ಫೋನ್ ಮೂಲಕ ಹಾಗೂ ನೇರವಾಗಿ ಸಂಪರ್ಕಿಸಬಹುದು. ಮನೆ ನಂ. 1191, 26 ನೇ ಮುಖ್ಯ ರಸ್ತೆ 9 ನೇ ಬ್ಲಾಕ್ ( ರಾಗಿ ಗುಡ್ಡ (ಆರ್ಚ್ಬಸ್ ಸ್ಟಾಪ್ ಎದುರುಗಡೆ ಜಯನಗರ ಬೆಂಗಳೂರು 69 , ಮೋ- ನಂ 8884889444.

ಮೇಷ ರಾಶಿ

ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ಬಾಯಿಗೆ ಬಂದಂತೆ ಮಾತನಾಡುವುದು ತಪ್ಪಾಗುತ್ತದೆ, ಮಾತಿನಲ್ಲಿ ನಿಗಾ ಇರಲಿ. ಶತ್ರುಗಳು ನಿಮ್ಮ ಬೆಳವಣಿಗೆಯನ್ನು ಕುಂಠಿತಗೊಳಿಸುವ ಕುತಂತ್ರ ನಡೆಸಬಹುದು ಎಚ್ಚರಿಕೆಯ ನಡೆ ಅಗತ್ಯ. ಇಂದು ಹೆಚ್ಚುವರಿ ಕೆಲಸ ನಿಮಗೆ ಒತ್ತಡ ನೀಡಲಿದೆ. ಆರ್ಥಿಕ ವ್ಯವಹಾರಗಳು ಸುಗಮವಾಗಿ ಮತ್ತು ಲಾಭದಿಂದ ನಡೆಯುತ್ತದೆ.

ವೃಷಭ ರಾಶಿ

ಹೂಡಿಕೆಗಳ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ಕುಟುಂಬಸ್ಥರೊಡನೆ ಚುಟುಕು ಪ್ರವಾಸದ ಯೋಜನೆ ಮಾಡುವಿರಿ. ಪಿತ್ರಾರ್ಜಿತ ಆಸ್ತಿಗಳ ಬಗ್ಗೆ ಕುಟುಂಬದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ. ಲಾಭದ ಕೆಲಸಗಳನ್ನು ಆಯ್ಕೆ ಮಾಡಿಕೊಳ್ಳುವಿರಿ.

ಮಿಥುನ ರಾಶಿ

ನಿಮ್ಮ ಕೆಲವು ಕಾರ್ಯಗಳಿಗೆ ವಿರೋಧಿಗಳು ವಿರೋಧ ವ್ಯಕ್ತ ಪಡಿಸಬಹುದಾಗಿದೆ, ಶಾಂತ ರೀತಿಯಿಂದ ಕಾರ್ಯಸಾಧನೆ ಮಾಡಿಕೊಳ್ಳಿ. ಕಚೇರಿ ವ್ಯಾಜ್ಯಗಳು ಈ ದಿನ ಬಗೆಹರಿಯುವುದು ಕಂಡುಬರುತ್ತದೆ. ನಿಮ್ಮ ಪಿತ್ರಾರ್ಜಿತ ಆಸ್ತಿ ವಿವಾದಗಳು ನಿಮ್ಮಂತೆಯೇ ಗೆಲುವು ಲಭಿಸುವ ಲಕ್ಷಣ ಕಂಡು ಬರಲಿದೆ. ವೈಯಕ್ತಿಕ ವಿಷಯಗಳನ್ನು ಪರರ ಬಳಿ ಚರ್ಚಿಸಿ ಅಪಹಾಸ್ಯಕ್ಕೆ ಈಡಾಗಬೇಡಿ. ವ್ಯವಹಾರಗಳಲ್ಲಿ ಆದಷ್ಟು ಅಧ್ಯಯನಶೀಲತೆಯಿಂದ ಪಾಲ್ಗೊಳ್ಳುವುದು ಮುಖ್ಯ.

ಸಮಸ್ಯೆ ಯಾವುದೇ ಇರಲಿ ಎಷ್ಟೆ ಕಠಿಣವಾಗಿರಲಿ ಭಯ ಪಡುವ ಅವಶ್ಯಕತೆ ಇಲ್ಲ ಒಮ್ಮೆ  

ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿಯವರನ್ನು 888 488 9444 ಸಂಪರ್ಕಿಸಿ

ಕರ್ಕಾಟಕ ರಾಶಿ
ಸಹೋದರರ ವಿಶ್ವಾಸ ಗಳಿಸಿಕೊಳ್ಳುವ ಕಾರ್ಯ ನಿಮ್ಮಿಂದ ನಡೆಯಬೇಕಾಗಿದೆ. ಸಂಗಾತಿಯ ಧೈರ್ಯ ಹಾಗೂ ಅವರ ಬುದ್ಧಿವಂತಿಕೆ ನಿಮ್ಮ ಪ್ರತಿಯೊಂದು ಯೋಜನೆಗಳಿಗೆ ಅವಶ್ಯಕವಾಗಿ ಕಂಡುಬರುತ್ತದೆ. ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ.

ಸಿಂಹ ರಾಶಿ
ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು. ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು.

ಕನ್ಯಾ ರಾಶಿ
ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ. ಉತ್ಸಾಹಭರಿತವಾಗಿ ಕೆಲಸದಲ್ಲಿ ಪಾಲ್ಗೊಂಡು ಯಶಸ್ವಿಯಾಗುತ್ತೀರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹು ಅವಶ್ಯ.

ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಪ್ರಖ್ಯಾತ  ದೈವ ಶಕ್ತಿ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ; 888 488 9444

ತುಲಾ ರಾಶಿ
ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಬಹು ದಿನಗಳಿಂದ ಕಾಯುತ್ತಿರುವ ಅವಕಾಶ ಇಂದು ನಿಮಗೆ ಸಿಗಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಹೊಸ ಯೋಜನೆಗಳಲ್ಲಿ ನಿರೀಕ್ಷಿತ ಲಾಭ ಹೆಚ್ಚಾಗುತ್ತದೆ.

ವೃಶ್ಚಿಕ ರಾಶಿ
ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ ಆಗಬಹುದು. ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆಯಿಂದ ಉತ್ತಮ ಖ್ಯಾತಿ ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡುವುದು ಬೇಡ.

ಧನಸ್ಸು ರಾಶಿ
ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಸಿಗಲಿದೆ. ಅತಿ ಹೆಚ್ಚು ಹಣ ಮಾಡಬೇಕೆಂಬ ನಿಮಗೆ ಬಯಕೆ ಮೂಡಿದೆ. ಸದುದ್ದೇಶದ ಕಾರ್ಯವನ್ನು ನಿರ್ವಹಿಸಿರಿ. ಕೆಲಸದ ಪ್ರಯಾಣವು ಹಣಕಾಸಿನ ಲಾಭಕಾರಿಯಾಗಿ ಪ್ರಯೋಜನವಾಗಲಿದೆ. ನಿಮ್ಮ ಮನಸ್ಸಿನಲ್ಲಿ ಸಂತೋಷ ಪಡುವಂತಹ ಅನಿರೀಕ್ಷಿತ ಸಂಗತಿಗಳು ಜರಗಲಿದೆ.

ಸಮಸ್ಯೆ ಯಾವುದೇ ಇರಲಿ ಎಷ್ಟೆ ಕಠಿಣವಾಗಿರಲಿ ಭಯ ಪಡುವ ಅವಶ್ಯಕತೆ ಇಲ್ಲ ಒಮ್ಮೆ  

ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿಯವರನ್ನು 888 488 9444 ಸಂಪರ್ಕಿಸಿ

ಮಕರ ರಾಶಿ
ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳಿ. ಇಂದು ಹಳೆಯ ಸಾಲ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡಲಿದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಮಾಡಲಿದ್ದೀರಿ ತಡಮಾಡದೆ ಪ್ರಾರಂಭಿಸಿ. ಹೊರಗಿನ ಆಹಾರ ಸೇವನೆ ಆದಷ್ಟು ದೂರವಿಡಿ, ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸಿ.

ಕುಂಭ ರಾಶಿ
ಆರ್ಥಿಕವಾಗಿ ಬಲಿಷ್ಠರಾಗಲು ಪ್ರಯತ್ನಿಸಿ. ಕೆಲಸದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಸನ್ನಿವೇಶ ಸೃಷ್ಟಿಯಾಗಲಿದೆ. ವೈಯಕ್ತಿಕವಾಗಿ ಹಲವು ಸಮಸ್ಯೆಗಳು ನಿಮಗೆ ಎದುರಾಗಲಿದೆ. ಸಾಂಸಾರಿಕ ಜೀವನ ತೊಂದರೆ ತಾಪತ್ರಯಗಳಿಂದ ಉತ್ತಮವಾಗಿರುವುದಿಲ್ಲ.

ಮೀನ ರಾಶಿ
ಶಾಂತಿ ಮತ್ತು ತಾಳ್ಮೆ ನಿಮ್ಮ ಯೋಜನೆಯಲ್ಲಿ ವಹಿಸಿ. ಹಿರಿಯರ ಸಹಕಾರದಿಂದ ಆರ್ಥಿಕತೆ ಹಾಗೂ ಕುಟುಂಬದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ. ಬುದ್ಧಿವಂತಿಕೆಯಿಂದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿ. ಇಂದು ನಿಮ್ಮ ಪ್ರತಿಭೆಗೆ ಸೂಕ್ತ ವೇದಿಕೆ ಸಿಗುವುದು ನಿಶ್ಟಿತ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನದಿಂದ ಕಾಯ್ದುಕೊಳ್ಳಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ  ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ  ತಿಳಿಸುತ್ತಾರೆ.ದಕ್ಷಿಣ ಭಾರತದ ಪ್ರಖ್ಯಾತ  ದೈವ ಶಕ್ತಿ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ; 888 488 9444

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

1-24-sunday

Horoscope: ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ, ಆಭರಣ ವ್ಯಾಪಾರಿಗಳಿಗೆ ಲಾಭ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.