2060ರ ಹೊತ್ತಿಗೆ ಸೌದಿ, ಮಾಲಿನ್ಯ ಮುಕ್ತ
Team Udayavani, Oct 25, 2021, 6:57 AM IST
ದುಬಾೖ: 2060ರ ಹೊತ್ತಿಗೆ ಸೌದಿ ಅರೇಬಿಯಾವನ್ನು ಮಾಲಿನ್ಯ ರಹಿತ ದೇಶವನ್ನಾಗಿಸ ಲಾಗುತ್ತದೆ ಎಂದು ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ತಿಳಿಸಿದ್ದಾರೆ.
ಸೌದಿ ಅರೇಬಿಯಾ ಸರಕಾರ, ತನ್ನಲ್ಲಿನ ವಾಯು ಮಾಲಿನ್ಯ ಪ್ರಮಾಣವನ್ನು ಗಣನೀಯವಾಗಿ ಇಳಿಸಲು ನಿರ್ಧರಿಸಿದೆ. ಅದಕ್ಕಾಗಿ ನಮ್ಮ ಸರಕಾರ ಕಾರ್ಬನ್ ಸಕ್ಯುಲರ್ ಎಕಾನಮಿ ಎಂಬ ಕಾರ್ಯಯೋಜನೆಯನ್ನು ರೂಪಿಸಿದ್ದು ಅದರ ಮೂಲಕ ಮಾಲಿನ್ಯದ ಇಳಿಕೆಗೆ ಕ್ರಮ ಕೈಗೊಳ್ಳಲಾಗುತ್ತದೆ.
ಇದನ್ನೂ ಓದಿ:ಬಿಜೆಪಿ-ಜೆಡಿಎಸ್ಗೆ ನಾನೇ ಟಾರ್ಗೆಟ್: ಸಿದ್ದರಾಮಯ್ಯ
ಈ ಮೂಲಕ, ಇನ್ನೂ ಪ್ರಾಯೋಗಿಕವಾಗಿ ಅನುಷ್ಠಾನಗೊಳ್ಳದ ಕಾರ್ಬನ್ ಕ್ಯಾಪcರ್ ತಂತ್ರಜ್ಞಾನ ಹಾಗೂ ವಿದ್ಯುತ್ ಸಂಗ್ರಹ ತಂತ್ರಜ್ಞಾನಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು