ಸುಶಾಂತ್‌ ಮನೆಯ ಅಡುಗೆ ಭಟ್ಟ ಡ್ರಗ್ಸ್‌ ಸಿಂಡಿಕೇಟ್‌ ಸದಸ್ಯ: ಎನ್‌ಸಿಬಿ

2018ರಲ್ಲಿ ಸುಶಾಂತ್‌ ಡ್ರಗ್‌ ಸೇವಿಸುತ್ತಿರುವುದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದೂ ಸಾವಂತ್‌ ಎನ್‌ಸಿಬಿ ಅಧಿಕಾರಿಗಳ ಮುಂದೆ ಬಾಯಿಬಿಟ್ಟಿದ್ದಾನೆ

Team Udayavani, Sep 7, 2020, 6:04 PM IST

ಸುಶಾಂತ್‌ ಮನೆಯ ಅಡುಗೆ ಭಟ್ಟ ಡ್ರಗ್ಸ್‌ ಸಿಂಡಿಕೇಟ್‌ ಸದಸ್ಯ: ಎನ್‌ಸಿಬಿ

ಮುಂಬೈ: ಇತ್ತೀಚೆಗೆ ಮೃತಪಟ್ಟ ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಅವರ ಮನೆಯ ಬಾಣಸಿಗ ದೀಪೇಶ್‌ ಸಾವಂತ್‌ ಡ್ರಗ್‌ ಸಿಂಡಿ ಕೇಟ್‌ನ ಸಕ್ರಿಯ ಸದಸ್ಯ ಎಂಬ ವಿಚಾರ ಭಾನುವಾರ ಬಯಲಾಗಿದೆ.

ಸಾವಂತ್‌ ನೀಡಿರುವ ಹೇಳಿಕೆಗಳು, ಈಗಾಗಲೇ ಸಂಗ್ರಹಿಸಲಾಗಿರುವ ಡಿಜಿಟಲ್‌ ಪುರಾವೆಗಳಿಂದಾಗಿ ಸಾವಂತ್‌ ಡ್ರಗ್‌ ಜಾಲದ ಸಕ್ರಿಯ ಸದಸ್ಯನಾಗಿದ್ದ ಎಂಬುದು ಸ್ಪಷ್ಟವಾಗಿದೆ. ಅಷ್ಟೇ ಅಲ್ಲ, ಆತ ಡ್ರಗ್‌ ಪೂರೈಕೆದಾರರು ಮತ್ತು ಗಣ್ಯ ವ್ಯಕ್ತಿಗಳ ನಡುವಿನ ಕೊಂಡಿಯಾಗಿಯೂ ಕೆಲಸ ಮಾಡುತ್ತಿದ್ದ ಎಂದು ಎನ್‌ಸಿಬಿ ಹೇಳಿದೆ.

ಇನ್ನೊಂದೆಡೆ, 2018ರಲ್ಲಿ ಸುಶಾಂತ್‌ ಡ್ರಗ್‌ ಸೇವಿಸುತ್ತಿರುವುದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದೂ ಸಾವಂತ್‌ ಎನ್‌ಸಿಬಿ ಅಧಿಕಾರಿಗಳ ಮುಂದೆ ಬಾಯಿಬಿಟ್ಟಿದ್ದಾನೆ ಎಂದು ಹೇಳಲಾಗಿದೆ.

ಕಂಗ್ರಾಟ್ಸ್‌ ಇಂಡಿಯಾ: ಭಾನುವಾರ ರಿಯಾ ಚಕ್ರವರ್ತಿಯ ತಂದೆ, ಸೇನೆಯ ನಿವೃತ್ತ ವೈದ್ಯ ಲೆ.ಕ.ಇಂದ್ರಜಿತ್‌ ಚಕ್ರವರ್ತಿ ಪ್ರಕಟಣೆಯೊಂದನ್ನು ನೀಡಿ, “ದೇಶವಾಸಿಗಳಿಗೆ ಅಭಿನಂದನೆಗಳು-ನೀವು ನನ್ನ ಮಗನ ಬಂಧನವಾಗುವಂತೆ ಮಾಡಿದಿರಿ. ಮುಂದೆ ನನ್ನ ಮಗಳೂ ಬಂಧಿತಳಾಗುತ್ತಾಳೆ. ನೀವೆಲ್ಲರೂ ಸೇರಿ ಪರಿಣಾಮಕಾರಿಯಾಗಿ ಮಧ್ಯಮವರ್ಗದ ಕುಟುಂಬವೊಂದನ್ನು ನಾಶ ಮಾಡಿದಿರಿ’ ಎಂದು ಅದರಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಲಿಕೆ ವ್ಯಾಪ್ತಿಯಲ್ಲಿ  ಗುರಿ ತಲುಪುತ್ತಿಲ್ಲ ಲಸಿಕೆ ಅಭಿಯಾನ

ಅಂತಾರಾಷ್ಟ್ರೀಯ ನರ್ಸಿಂಗ್‌ ರಿಸರ್ಚ್‌ ಕಾನ್‌ಕ್ಲೇವ್‌

ಒಳಹರಿವು ಕಡಿಮೆಯಾದರೆ ಕೈಗಾರಿಕೆಗಳಿಗೆ ರೇಷನಿಂಗ್‌!

ಒಳಹರಿವು ಕಡಿಮೆಯಾದರೆ ಕೈಗಾರಿಕೆಗಳಿಗೆ ರೇಷನಿಂಗ್‌!

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಪಾಲಿಕೆ ವ್ಯಾಪ್ತಿಯಲ್ಲಿ  ಗುರಿ ತಲುಪುತ್ತಿಲ್ಲ ಲಸಿಕೆ ಅಭಿಯಾನ

ಪಾಲಿಕೆ ವ್ಯಾಪ್ತಿಯಲ್ಲಿ  ಗುರಿ ತಲುಪುತ್ತಿಲ್ಲ ಲಸಿಕೆ ಅಭಿಯಾನ

ಅಂತಾರಾಷ್ಟ್ರೀಯ ನರ್ಸಿಂಗ್‌ ರಿಸರ್ಚ್‌ ಕಾನ್‌ಕ್ಲೇವ್‌

ಅಂತಾರಾಷ್ಟ್ರೀಯ ನರ್ಸಿಂಗ್‌ ರಿಸರ್ಚ್‌ ಕಾನ್‌ಕ್ಲೇವ್‌

ಒಳಹರಿವು ಕಡಿಮೆಯಾದರೆ ಕೈಗಾರಿಕೆಗಳಿಗೆ ರೇಷನಿಂಗ್‌!

ಒಳಹರಿವು ಕಡಿಮೆಯಾದರೆ ಕೈಗಾರಿಕೆಗಳಿಗೆ ರೇಷನಿಂಗ್‌!

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.