ಬೋಟ್‌ ಮಾಲೀಕನಿಗೆ ಪರಿಹಾರ ವಿತರಣೆಗೆ ಸುಪ್ರೀಂಕೋರ್ಟ್‌ ತಡೆ


Team Udayavani, Aug 19, 2021, 9:00 PM IST

ಬೋಟ್‌ ಮಾಲೀಕನಿಗೆ ಪರಿಹಾರ ವಿತರಣೆಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: 2012ರಲ್ಲಿ ಇಬ್ಬರು ಮೀನುಗಾರರ ಹತ್ಯೆ ಸಂಬಂಧ ಇಟಲಿ ನೌಕಾಪಡೆಯ ಸಿಬ್ಬಂದಿಯು ಪಾವತಿಸಿರುವ ಪರಿಹಾರ ಮೊತ್ತದಲ್ಲಿ ಯಾವುದೇ ಮೊತ್ತವನ್ನು ಮೀನುಗಾರಿಕಾ ದೋಣಿಯ ಮಾಲೀಕನಿಗೆ ವಿತರಣೆ ಮಾಡದಂತೆ ಕೇರಳ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಗುರುವಾರ ಆದೇಶಿಸಿದೆ.

ಬೆಸ್ತರಿಬ್ಬರನ್ನು ಹತ್ಯೆಗೈದ ನೌಕಾಪಡೆ ಸಿಬ್ಬಂದಿ ಇತ್ತೀಚೆಗೆ ಕೋರ್ಟ್‌ ತೀರ್ಪಿನ ಮೇರೆಗೆ 2 ಕೋಟಿ ರೂ. ಪರಿಹಾರವನ್ನು ಹಸ್ತಾಂತರಿಸಿದ್ದರು. ಆದರೆ, ಬೋಟ್‌ ಮಾಲೀಕನಿಗೆ ಪರಿಹಾರ ನೀಡುವುದಾದರೆ, ಆ ದೋಣಿಯಲ್ಲಿದ್ದ ನಮಗೂ ನೀಡಬೇಕು ಎಂದು ಇತರೆ 10 ಮಂದಿ ಮೀನುಗಾರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ:ಸಮಗ್ರ ನೀರಾವರಿಯತ್ತ ಹರಿಯಲಿ ಸಿಎಂ ಚಿತ್ತ

ಈ ಹಿನ್ನೆಲೆಯಲ್ಲಿ, ಸದ್ಯಕ್ಕೆ 2 ಕೋಟಿ ರೂ. ಪರಿಹಾರ ಮೊತ್ತವನ್ನು ವಿತರಣೆ ಮಾಡದಂತೆ ಕೇರಳ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ಟಾಪ್ ನ್ಯೂಸ್

1death

ಸಾಗರ: 5 ವರ್ಷದ ಮಗು ಹೃದಯಾಘಾತದಿಂದ ಸಾವು

covid-19

24 ಗಂಟೆ ಅವಧಿಯಲ್ಲಿ ದೇಶದಲ್ಲಿ 3.33 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ

pranaya raja srinath

ಪ್ರಣಯ ರಾಜನ ಕನಸಿನ ಕೂಸು ‘ಆರ್ಟ್‌ ಎನ್‌ ಯು’

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!

ಎಂಜಿನಿಯರ್‌ ನಿಂದ ಬ್ಯಾಂಕ್‌ ದರೋಡೆ! ಸಾಲ ತೀರಿಸಲು ಕೃತ್ಯವೆಸಗಿ ಪೊಲೀಸರ ಅತಿಥಿಯಾದ!

ಎಂಜಿನಿಯರ್‌ ನಿಂದ ಬ್ಯಾಂಕ್‌ ದರೋಡೆ!

ಟೀಂ ಇಂಡಿಯಾ ಹಾರಾಟಕ್ಕೆ ಉಡುಗಿಹೋದ ಉಗಾಂಡ: ಅ.19 ಹುಡುಗರಿಗೆ 326 ರನ್ ಅಂತರದ ಜಯ

ಟೀಂ ಇಂಡಿಯಾ ಹಾರಾಟಕ್ಕೆ ಉಡುಗಿಹೋದ ಉಗಾಂಡ: ಅ.19 ಹುಡುಗರಿಗೆ 326 ರನ್ ಅಂತರದ ಜಯ

Asaduddin Owaisi

ಉ.ಪ್ರದೇಶದಲ್ಲಿ ನಾವು ಅಧಿಕಾರಕ್ಕೆ ಬಂದರೆ ಇಬ್ಬರು ಸಿಎಂ,ಮೂವರು ಡಿಸಿಎಂ: ಅಸಾದುದ್ದೀನ್ ಓವೈಸಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid-19

24 ಗಂಟೆ ಅವಧಿಯಲ್ಲಿ ದೇಶದಲ್ಲಿ 3.33 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ

Asaduddin Owaisi

ಉ.ಪ್ರದೇಶದಲ್ಲಿ ನಾವು ಅಧಿಕಾರಕ್ಕೆ ಬಂದರೆ ಇಬ್ಬರು ಸಿಎಂ,ಮೂವರು ಡಿಸಿಎಂ: ಅಸಾದುದ್ದೀನ್ ಓವೈಸಿ

ಈಗ ಆನ್‌ಲೈನ್‌ ಪ್ರಚಾರದ ಹವಾ; ಉ.ಪ್ರ, ಗೋವಾದಲ್ಲಿ ಡಿಜಿಟಲ್‌ ಪ್ರಚಾರ ಶುರು

ಈಗ ಆನ್‌ಲೈನ್‌ ಪ್ರಚಾರದ ಹವಾ; ಉ.ಪ್ರ, ಗೋವಾದಲ್ಲಿ ಡಿಜಿಟಲ್‌ ಪ್ರಚಾರ ಶುರು

ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್‌ ಚೌಹಾನ್‌ “ಮಾಸ್ಟರ್‌ ಸ್ಟ್ರೋಕ್‌’!

ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್‌ ಚೌಹಾನ್‌ “ಮಾಸ್ಟರ್‌ ಸ್ಟ್ರೋಕ್‌’!

ತೆರಿಗೆ ವಿನಾಯಿತಿ ಪಿಎಫ್ ಎಲ್ಲರಿಗೂ ವಿಸ್ತರಣೆ ಸಾಧ್ಯತೆ

ತೆರಿಗೆ ವಿನಾಯಿತಿ ಪಿಎಫ್ ಎಲ್ಲರಿಗೂ ವಿಸ್ತರಣೆ ಸಾಧ್ಯತೆ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

1death

ಸಾಗರ: 5 ವರ್ಷದ ಮಗು ಹೃದಯಾಘಾತದಿಂದ ಸಾವು

ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

covid-19

24 ಗಂಟೆ ಅವಧಿಯಲ್ಲಿ ದೇಶದಲ್ಲಿ 3.33 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ

pranaya raja srinath

ಪ್ರಣಯ ರಾಜನ ಕನಸಿನ ಕೂಸು ‘ಆರ್ಟ್‌ ಎನ್‌ ಯು’

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.