ಸಿಕ್ಕಿಮೀಸ್‌ ನೇಪಾಲಿಗರು ವಲಸಿಗರಲ್ಲ: ಸುಪ್ರೀಂ ಕೋರ್ಟ್‌

Team Udayavani, Feb 9, 2023, 6:30 AM IST

ಸಿಕ್ಕಿಮೀಸ್‌ ನೇಪಾಲಿಗರು ವಲಸಿಗರಲ್ಲ: ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಸಿಕ್ಕಿಂನಲ್ಲಿ ಇರುವ ನೇಪಾಲದವರನ್ನು (ಸಿಕ್ಕಿಮೀಸ್‌-ನೇಪಾಲಿಗರು) “ವಿದೇಶಿ ಮೂಲದ ವ್ಯಕ್ತಿಗಳು’ ಎಂದು ಜ.13ರಂದು ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ ಬುಧವಾರ ಬದಲಾವಣೆ ಮಾಡಿದೆ.

ಜತೆಗೆ ಅವರು ವಲಸಿಗರಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾ|ಎಂ.ಆರ್‌ಶಾ ಹಾಗೂ ನ್ಯಾ|ಬಿ.ವಿ.ನಾಗರತ್ನ ಅವರ ನ್ಯಾಯಪೀಠ ಈ ಬಗ್ಗೆ ವಿಚಾರಣೆ ನಡೆಸಿತು. ಕೇಂದ್ರ ಸರಕಾರದ ಪರ ವಾದಿಸಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ “ಆದೇಶವನ್ನು ಸರಿಪಡಿಸಬೇಕು’ ಎಂದು ಕೋರಿಕೊಂಡರು.

ಸಿಕ್ಕಿಂನಲ್ಲಿ ಇರುವ ಹಳೆಯ ವಸಾಹತುದಾರರಿಗೆ ತೆರಿಗೆ ವಿನಾಯತಿ ವಿಸ್ತರಿಸುವ ಕುರಿತು ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧಿಸಿದಂತೆ ಜ.13ರಂದು ತೀರ್ಪು ನೀಡಿತ್ತು. ಈ ವೇಳೆ ಸಿಕ್ಕಿಮೀಸ್‌ ನೇಪಾಲಿಗರನ್ನು ವಲಸಿಗರು ಎಂದು ಉಲ್ಲೇಖೀಸಿತ್ತು. ಈ ಬಳಿಕ ಸಿಕ್ಕಿಂನಲ್ಲಿ ಪ್ರತಿಭಟನೆಗಳು ನಡೆದಿದ್ದವು.

ಟಾಪ್ ನ್ಯೂಸ್

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

Donald Trump Indicted Over Stormy Daniels Hush Money

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?

poli

ಡೈಲಿ ಡೋಸ್‌: ಎತ್ತಿನ ಗಾಡಿ ಬದಲಾಗೋದಿಲ್ಲ – ಬರೋರು ಬದಲಾಗ್ತಾರೆ !

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

siren car

ಹೀಗೂ ಉಂಟು: ಸಿಎಂ ಪಟ್ಟ ಪಡೆದ ಕರಾವಳಿಯ ಇಬ್ಬರೂ ನ್ಯಾಯವಾದಿಗಳು !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಳೆಯಿಂದ ಬದಲಾವಣೆಯ ಪರ್ವ: ಏನೇನು ಬದಲಾವಣೆ? ಇಲ್ಲಿದೆ ವಿವರ

ನಾಳೆಯಿಂದ ಬದಲಾವಣೆಯ ಪರ್ವ: ಏನೇನು ಬದಲಾವಣೆ? ಇಲ್ಲಿದೆ ವಿವರ

ಔಷಧ ಕಸ್ಟಮ್ಸ್‌ ಸುಂಕ ವಿನಾಯಿತಿ: ಏಪ್ರಿಲ್ ೧ ರಿಂದ ಹೊಸ ನಿಯಮ

ಔಷಧ ಕಸ್ಟಮ್ಸ್‌ ಸುಂಕ ವಿನಾಯಿತಿ: ಏಪ್ರಿಲ್ 1 ರಿಂದ ಹೊಸ ನಿಯಮ

ಎನ್‌ಕೌಂಟರ್‌ ಕೇಸಲ್ಲಿ ಮೋದಿ ಹೆಸರು ಹೇಳಲು ಒತ್ತಡ ಹೇರಿದ್ದ ಸಿಬಿಐ! ಅಮಿತ್‌ ಶಾ ಆರೋಪ

ಎನ್‌ಕೌಂಟರ್‌ ಕೇಸಲ್ಲಿ ಮೋದಿ ಹೆಸರು ಹೇಳಲು ಒತ್ತಡ ಹೇರಿದ್ದ ಸಿಬಿಐ! ಅಮಿತ್‌ ಶಾ ಆರೋಪ

ಜರ್ಮನಿ ಹಸ್ತಕ್ಷೇಪ: ಬಿಜೆಪಿ-ಕಾಂಗ್ರೆಸ್‌ ವಾಕ್ಸಮರ

ಜರ್ಮನಿ ಹಸ್ತಕ್ಷೇಪ: ಬಿಜೆಪಿ-ಕಾಂಗ್ರೆಸ್‌ ವಾಕ್ಸಮರ

ಜೈಲಿಗೆ ಹೋಗಲು ಹೆದರಲ್ಲ ಅಮೃತ್‌ಪಾಲ್‌ ಆಡಿಯೋ?

ಜೈಲಿಗೆ ಹೋಗಲು ಹೆದರಲ್ಲ ಅಮೃತ್‌ಪಾಲ್‌ ಆಡಿಯೋ?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’

ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’