
ಶಾಲಾ ಮಕ್ಕಳ ಸಮವಸ್ತ್ರ: ಸರಕಾರದ ವಿರುದ್ಧ ಎಚ್‌ಡಿಕೆ ಕಿಡಿ
Team Udayavani, Feb 1, 2023, 9:38 PM IST

ಬೆಂಗಳೂರು: ಸರಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ಮತ್ತು ಶೂ ನೀಡುವ ವಿಚಾರದಲ್ಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿರುವುದನ್ನು ಪ್ರಸ್ತಾಪಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರಕಾರವನ್ನು ಟ್ವಿಟರ್ ಮೂಲಕ ಕುಟುಕಿದ್ದಾರೆ.
ಸರಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ನೀಡುವ ಕಾರ್ಯಕ್ರಮವನ್ನೂ ಸರಿಯಾಗಿ ಮಾಡದೆ, ಹೈಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಳ್ಳುವ ಮಟ್ಟಕ್ಕೆ ನಮ್ಮ ಸರಕಾರ ಇಳಿಯತೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ? ಧಮ್, ತಾಕತ್ತು ಎಂದು ಭಾಷಣಗೈಯುವ ತಮಗೆ ಅಗತ್ಯ ಸಮವಸ್ತ್ರ ಪೂರೈಸುವ ಪರಿಜ್ಞಾನವಿಲ್ಲದೆ ಹೋಯಿತೇ?
ಎರಡು ಜತೆ ಸಮವಸ್ತ್ರ, ಒಂದು ಜತೆ ಶೂ ಮತ್ತು ಎರಡು ಜತೆ ಸಾಕ್ಸ್ ನೀಡುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರಿಯಾಗಿ ನಿರ್ವಹಿಸಲು ಆಗದ ಕೆಟ್ಟ ಸರಕಾರವಿದು. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರೇ ಸರಕಾರಿ ಶಾಲಾ ಮಕ್ಕಳ ವಿಷಯವೆಂದರೆ ಅಷ್ಟು ಸದರವೆ? ನ್ಯಾಯಾಂಗ ನಿಂದನೆಯ ಜತೆಗೆ ಈ ಉದಾಸೀನ ಧೋರಣೆ ಖಂಡನೀಯ ಎಂದಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ
MUST WATCH
ಹೊಸ ಸೇರ್ಪಡೆ

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ