ಟೆಂಡರ್‌ ಪ್ರಕ್ರಿಯೆ ಆರಂಭ; ಜ್ಞಾನಪೀಠ ಪುರಸ್ಕೃತರು ಕಲಿತ ಶಾಲೆಗೆ ಅಭಿವೃದ್ಧಿ ಭಾಗ್ಯ

Team Udayavani, Feb 14, 2022, 6:05 AM IST

ಟೆಂಡರ್‌ ಪ್ರಕ್ರಿಯೆ ಆರಂಭ; ಜ್ಞಾನಪೀಠ ಪುರಸ್ಕೃತರು ಕಲಿತ ಶಾಲೆಗೆ ಅಭಿವೃದ್ಧಿ ಭಾಗ್ಯ

ಸಾಂದರ್ಭಿಕ ಚಿತ್ರ.

ಕೋಟ: ರಾಜ್ಯದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳು ಶಿಕ್ಷಣ ಪಡೆದ ಶಾಲೆಗಳನ್ನು ಸರ್ವತೋಮುಖವಾಗಿ ಅಭಿವೃದ್ಧಿಗೊಳಿಸುವ ಯೋಜನೆಯೊಂದನ್ನು ಸರಕಾರ ಈ ಹಿಂದೆ ಜಾರಿಗೊಳಿಸಿತ್ತು. ಆದರೆ ಇದರ ಅನುಷ್ಠಾನ ವಿಳಂಬವಾಗಿ ಹಳ್ಳಹಿಡಿಯುವ ಆತಂಕ ಎದುರಾಗಿತ್ತು. ಈಗ ಆ ಎಲ್ಲ ಶಾಲೆಗಳ ಕಾಮಗಾರಿ ಟೆಂಡರ್‌ಗೆ ಅನುಮೋದನೆ ನೀಡ ಲಾಗಿದ್ದು, ಹಲವು ಕಡೆ ಟೆಂಡರ್‌ ಪೂರ್ಣಗೊಂಡಿದೆ ಹಾಗೂ ಹಂತಹಂತವಾಗಿ ಕಾಮಗಾರಿ ನಡೆಯಲಿದೆ ಎಂದು ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ರಾಜ್ಯದ ಎಂಟು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿಗಳು ಶಿಕ್ಷಣ ಪಡೆದ 11 ಸರಕಾರಿ ಶಾಲೆಗಳನ್ನು 16.88 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸುವ ಯೋಜನೆಯನ್ನು ರಾಜ್ಯ ಸರಕಾರ 2021ರ ಬಜೆಟ್‌ನಲ್ಲಿ ಘೋಷಿಸಿತ್ತು. ಅನಂತರ ಇದಕ್ಕಾಗಿ ಅನುದಾನ ಮೀಸಲಿರಿಸಿ, 2021-22ನೇ ಆರ್ಥಿಕ ವರ್ಷ ಕೊನೆಗೊಳ್ಳುವುದರೊಳಗೆ ಅನುಷ್ಠಾನಗೊಳಿಸುವಂತೆ 2021 ಜು. 17ರಂದು ಮರು ಆದೇಶ ನೀಡಿತ್ತು. ಆದರೆ ಹಲವು ತಿಂಗಳು ಕಳೆದರೂ ಕಾಮಗಾರಿ ಆರಂಭವಾಗಿರಲಿಲ್ಲ. ಈ ಬಗ್ಗೆ ಉದಯವಾಣಿ 2021 ಡಿ. 26ರಂದು “ಜ್ಞಾನಪೀಠ ಪುರಸ್ಕೃತರು ಕಲಿತ ಶಾಲೆಗಳಿಗೆ ಇನ್ನೂ ಕೈಗೂಡದ ಅಭಿವೃದ್ಧಿ ಭಾಗ್ಯ’ ಎನ್ನುವ ವಿಶೇಷ ವರದಿ ಪ್ರಕಟಿಸಿತ್ತು. ಈಗ ಕಾಮಗಾರಿ ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದ್ದು, ಯೋಜನೆ ಶೀಘ್ರದಲ್ಲಿ ಕೈಗೂಡಲಿದೆ.

11 ಶಾಲೆಗಳ ಪೈಕಿ ಈಗಾಗಲೇ ಹಲವು ಶಾಲೆಗಳ ಅಭಿವೃದ್ಧಿ ಕಾಮಗಾರಿಗೆ ಟೆಂಡರ್‌ ಪ್ರಕ್ರಿಯೆ ಮುಗಿದಿದೆ. ಬಾಕಿ ಉಳಿದವುಗಳ ಬಗ್ಗೆ ಕೆಲವೇ ದಿನದಲ್ಲಿ ಟೆಂಡರ್‌ ಮುಗಿಸಿ ಕಾಮಗಾರಿ ಆರಂಭಿಸಲಾಗುತ್ತದೆ. ಆಯಾಯ ಜಿ.ಪಂ. ಸಿಇಒಗೆ ಕಾಮಗಾರಿಯ ಕಾರ್ಯಾನುಷ್ಠಾನದ ಹೊಣೆಗಾರಿಕೆ ನೀಡಲಾಗಿದ್ದು, ಯಾವುದಾದರು ಶಾಲೆಯ ಕಾಮಗಾರಿಗೆ ಹಿನ್ನಡೆಯಾದಲ್ಲಿ ಸಿಇಒ ಗಮನಕ್ಕೆ ತರಬಹುದು.
-ಡಾ| ವಿಶಾಲ್‌ ಆರ್‌., ಆಯುಕ್ತರು,
ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.