ಕೊಟ್ಟಿಗೆಹಾರ: ಬೈಕ್- ಸ್ಕೂಟರ್ ಮುಖಾಮುಖಿ ಢಿಕ್ಕಿ; ಎರಡು ಭಾಗವಾದ ಸ್ಕೂಟರ್
Team Udayavani, Feb 27, 2023, 2:40 PM IST
ಕೊಟ್ಟಿಗೆಹಾರ: ಬೈಕ್ ಮತ್ತು ಸ್ಕೂಟರ್ ಮುಖಾಮುಖಿ ಢಿಕ್ಕಿ ಹೊಡೆದಿದ್ದು, ಈ ರಭಸಕ್ಕೆ ಸ್ಕೂಟಿ ಎರಡು ಭಾಗಗಳಾದ ಘಟನೆ ರಾಷ್ಟ್ರೀಯ ಹೆದ್ದಾರಿ ಬಣಕಲ್- ಕೊಟ್ಟಿಗೆಹಾರ ಮಧ್ಯೆ ನಡೆದಿದೆ.
ಅಪಘಾತದಿಂದ ಸ್ಕೂಟಿಯಲಿದ್ದ ಇಬ್ಬರಿಗೆ ಹಾಗೂ ಬೈಕ್ ಸವಾರನ ಕೈ-ಕಾಲು ಮುರಿದಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.
ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ