ಐದು ವರ್ಷಗಳಲ್ಲಿ ಕಲ್ಲಿದ್ದಲು ಉತ್ಪಾದನೆಯಲ್ಲಿ ಸ್ವಾವಲಂಬನೆ: ಜೋಶಿ

Team Udayavani, Dec 14, 2019, 9:48 PM IST

ರಾಯಚೂರು: ಮುಂದಿನ ಐದು ವರ್ಷಗಳಲ್ಲಿ ಕಲ್ಲಿದ್ದಲು ಆಮದು ಸಂಪೂರ್ಣ ನಿಲ್ಲಿಸಿ ಸ್ವಾವಲಂಬನೆ ಸಾ ಧಿಸಲಾಗುವುದು ಎಂದು ಕೇಂದ್ರ ಗಣಿ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್‌, ನವೆಂಬರ್‌ವರೆಗೂ ಭಾರೀ ಮಳೆ ಬಂದ ಕಾರಣ ಸಾಕಷ್ಟು ಅಡೆತಡೆ ಮಧ್ಯೆಯೂ ದೊಡ್ಡ ಪ್ರಮಾಣದಲ್ಲಿ ಕಲ್ಲಿದ್ದಲು ಉತ್ಪಾದನೆ ಮಾಡಲಾಗಿದೆ. ಪ್ರತಿ ದಿನ ಎರಡು ಸಾವಿರ ಟನ್‌ ಕಲ್ಲಿದ್ದಲು ಉತ್ಪಾದಿಸಲಾಗುತ್ತಿದ್ದು, ಎಲ್ಲಿಯೂ ಕೊರತೆ ಕಂಡು ಬಂದಿಲ್ಲ ಎಂದರು.

ರಾಜ್ಯಕ್ಕೆ ಕಲ್ಲಿದ್ದಲು ಪೂರೈಸಲು ಖಾಯಂ ಸಂಪರ್ಕ ಕಲ್ಪಿಸುವ ಬದಲು ಅತ್ಯಂತ ಸಮೀಪದ ಕಲ್ಲಿದ್ದಲು ಗಣಿಯನ್ನೇ ನೀಡಲಾಗಿದೆ. ಆದರೆ ಅದಕ್ಕೆ ಸಂಬಂ ಧಿಸಿದ ತಕರಾರು ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿದ್ದು, ಶೀಘ್ರದಲ್ಲಿಯೇ ಅದನ್ನು ಇತ್ಯರ್ಥಗೊಳಿಸಲಾಗುವುದು. ಅಲ್ಲಿಯವರೆಗೆ ಕಲ್ಲಿದ್ದಲು ಪೂರೈಕೆಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ