SEBI: ಹೂಡಿಕೆದಾರರ ಟ್ರೇಡಿಂಗ್ ಅಕೌಂಟ್ ಸ್ವಯಂ ನಿರ್ಬಂಧ ವ್ಯವಸ್ಥೆ ಜುಲೈನಿಂದ ಲಭ್ಯ
ಟ್ರೇಡಿಂಗ್ ಅಕೌಂಟ್‌ಗೆ ಇಲ್ಲ ಈ ಸೌಲಭ್ಯ
Team Udayavani, Jan 13, 2024, 9:55 PM IST
ನವದೆಹಲಿ: ಷೇರುಪೇಟೆಗಳಲ್ಲಿ ಹೂಡಿಕೆದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಹೂಡಿಕೆದಾರರು ತಮ್ಮ ಟ್ರೇಡಿಂಗ್ ಅಕೌಂಟ್‌ಗಳನ್ನು ತಾವಾಗಿಯೇ ಸ್ಥಗಿತಗೊಳಿಸಿಕೊಳ್ಳಲು ಅನುವಾಗುವಂಥ ವ್ಯವಸ್ಥೆಯನ್ನು ರೂಪಿಸುವಂತೆ ಮಧ್ಯವರ್ತಿ ಸಂಸ್ಥೆಗಳಿಗೆ ಮಾರುಕಟ್ಟೆ ನಿಯಂತ್ರಕ ಸೆಬಿ ನಿರ್ದೇಶಿಸಿದೆ. ಮುಂದಿನ ಜುಲೈನಿಂದ ಈ ವ್ಯವಸ್ಥೆ ಜಾರಿಯಾಗಲಿದೆ ಎಂದೂ ಹೇಳಿದೆ. ಪ್ರಸಕ್ತ ಹೂಡಿಕದಾರರು ತಮ್ಮ ಡಿಮ್ಯಾಟ್ ಅಕೌಂಟ್‌ಗಳನ್ನು ಮಾತ್ರ ತಾವಾಗಿಯೇ ಸ್ಥಗಿತಗೊಳಿಸಿಕೊಳ್ಳುವ ಅವಕಾಶ ಹೊಂದಿದ್ದಾರೆ.
ಆದರೆ, ಟ್ರೇಡಿಂಗ್ ಅಕೌಂಟ್‌ಗೆ ಈ ವ್ಯವಸ್ಥೆ ಲಭ್ಯವಿಲ್ಲ. ಈ ಹಿನ್ನೆಲೆಯಲ್ಲಿ ಹೂಡಿಕೆದಾರರ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್‌ಗಳಿಗೆ ಬೇರೆ ಯಾರೋ ಪ್ರವೇಶ ಪಡೆದಿದ್ದಾರೆಂಬ ಅನುಮಾನಸ್ಪದ ಸಂದರ್ಭಗಳಲ್ಲಿ ಆನ್‌ಲೈನ್ ಮೂಲಕ ತಾವಾಗಿಯೇ ತಮ್ಮ ಖಾತೆಗಳನ್ನು ನಿರ್ಬಂಧಿಸಿಕೊಳ್ಳುವ ಅವಕಾಶ ಹೂಡಿಕೆದಾರರಿಗೆ ಸಿಗಬೇಕೆಂದು ಸೆಬಿ ನಿರ್ದೇಶಿಸಿದೆ. ಈ ನಿಟ್ಟಿನಲ್ಲಿ ಏ.1ರಿಂದಲೇ ವ್ಯವಸ್ಥೆ ರೂಪಿಸುವ ಪ್ರಕ್ರಿಯೆ ಆರಂಭವಾಗಲಿದ್ದು, ಜುಲೈನಿಂದ ಹೂಡಿಕದಾರರಿಗೆ ಈ ಸೌಲಭ್ಯ ದೊರೆಯಲಿದೆ ಎಂದು ಸೆಬಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ