Sensex, Nifty ಮತ್ತೆ ದಾಖಲೆ ನಿರ್ಮಾಣ
Team Udayavani, Jan 13, 2024, 12:08 AM IST
ಮುಂಬೈ: ವಾರಾಂತ್ಯವಾಗಿರುವ ಶುಕ್ರವಾರ ಬಾಂಬೆ ಷೇರು ಪೇಟೆ ಸೆನ್ಸೆಕ್ಸ್ ನಿಫ್ಟಿ ಮತ್ತೂಮ್ಮೆ ಸಾರ್ವಕಾಲಿಕ ದಾಖಲೆ ತಲುಪಿದೆ. ದಿನದ ಮುಕ್ತಾಯಕ್ಕೆ ಬಿಎಸ್ಇನಲ್ಲಿ ಸೆನ್ಸೆಕ್ಸ್ 847. ಪಾಯಿಂಟ್ಸ್ಗಳ ಏರಿಕೆಯೊಂದಿಗೆ 72,568.45 ಕ್ಕೆ ಅಂಕಕ್ಕೆ ಮುಕ್ತಾಯ ಗೊಂಡಿದೆ. ಮಧ್ಯಂತರದಲ್ಲಿ ಬಿಎಸ್ಇ ಸೆನ್ಸೆಕ್ಸ್ 999.78 ಪಾಯಿಂಟ್ ವರೆಗೆ ಏರಿಕೆಯಾಗಿ 72,720.96ರ ವರೆಗೆ ತಲುಪಿತ್ತು. ನಿಫ್ಟಿ 247.35 ಪಾಯಿಂಟ್ಗಳಷ್ಟು ಏರಿಕೆಯೊಂದಿಗೆ 21,894.55 ಅಂಕಕ್ಕೆ ಮುಕ್ತಾಯಗೊಂಡಿದೆ.
ವಿಶೇಷವಾಗಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಷೇರುಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದರಿಂದ ಈ ಏರಿಕೆಯಾಗಿದೆ. ಇದೇ ವೇಳೆ, ಅಮೆರಿಕದ ಡಾಲರ್ ಎದುರು ರೂಪಾಯಿ 11 ಪೈಸೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು