ಕಾರ್ಮಿಕರಿಗೆ ಆಹಾರ ವಿತರಿಸಿದ ಶಮಿ
Team Udayavani, Jun 3, 2020, 6:14 AM IST
ಹೊಸದಿಲ್ಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಮಧ್ಯೆ ಸಂಕಷ್ಟಕ್ಕೀಡಾದ ವಲಸೆ ಕಾರ್ಮಿಕರಿಗೆ ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಆಹಾರ ಪ್ಯಾಕೆಟ್ ಮತ್ತು ಮಾಸ್ಕ್ಗಳನ್ನು ವಿತರಿಸಿ ಮಾನವೀಯತೆ ಮೆರೆದಿದ್ದಾರೆ.
“ಇಂಡಿಯ ಪೈಟ್ ಕೊರೊನಾ’ ಜಾಗೃತಿಯಡಿ ಶಮಿ ತಮ್ಮ ನಿವಾಸದ ಬಳಿ ಬಡ ವಲಸಿಗರಿಗೆ ಆಹಾರ ವಿತರಣಾ ಕೇಂದ್ರಗಳನ್ನು ಸ್ಥಾಪಿಸಿ ವಾಹನಗಳಲ್ಲಿ ಪ್ರಯಾಣಿಸುವ ಜನರಿಗೆ ಆಹಾರ ವಿತರಣೆ ಮಾಡುತ್ತಿರುವುದು ನಿಜಕ್ಕೂ ಸಂತಸ ತಂದಿದೆ ತಮ್ಮ ಕೈಲಾದಷ್ಟೂ ಸಹಾಯವನ್ನೂ ಹೀಗೆ ಮಾಡುತ್ತಿರಿ’ ಎಂದು ಬಿಸಿಸಿಐ ಟ್ವಿಟರ್ ಖಾತೆಯಲ್ಲಿ ಶ್ಲಾಘನೆ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು