ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

Team Udayavani, Dec 7, 2021, 7:30 AM IST

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ದೇವದುರ್ಗ: ಮೊರಾರ್ಜಿ ವಸತಿ ಶಾಲೆಯ ಅತಿಥಿ ಶಿಕ್ಷಕಿ ವಿಜಯಲಕ್ಷ್ಮೀ ಅವರು ಏಳು ಸರಕಾರಿ ನೌಕರಿಗೆ ಆಯ್ಕೆ ಆಗಿ ಎಲ್ಲರ ಮೆಚ್ಚುಗೆ ಪಡೆದಿದ್ದಾರೆ.

ಗಬ್ಬೂರು ಗ್ರಾಮದ ರೈತನ ಪುತ್ರಿ ಯಾಗಿರುವ ಇವರು ಮಹಿಳಾ ಪೊಲೀಸ್‌ ಪೇದೆ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕನ್ನಡ ಭಾಷಾ ಶಿಕ್ಷಕಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಿಕ್ಷಕಿ, ವಾರ್ಡನ್‌ ಹಾಗೂ ಸಹಾಯಕಿ, ಪ.ಪೂರ್ವ ಹಾಸ್ಟೆಲ್‌ಗೆ ಮಹಿಳಾ ವಾರ್ಡನ್‌, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಹುದ್ದೆಗೆ ಆಯ್ಕೆಯಾಗಿದ್ದಾರೆ.

ಸರಕಾರಿ ಶಾಲೆಯಲ್ಲಿ ಕಲಿತರೆ ಕೆಲಸ ಸಿಗುವುದಿಲ್ಲ ಎನ್ನುವ ಕೀಳರಿಮೆ ಸಲ್ಲದು. ನಿರಂತರ ಪ್ರಯತ್ನದಿಂದ ಸಾಧನೆ ಸಾಧ್ಯ ಎನ್ನುವುದಕ್ಕೆ ನಾನೇ ಸಾಕ್ಷಿ. ನಾನು ಕೋಚಿಂಗ್‌ ಪಡೆಯದೆ ಮನೆಯಲ್ಲೇ ಓದಿ ದ್ದೇನೆ. ಕೆಎಎಸ್‌ ಮಾಡುವ ಗುರಿಯಿದ್ದು, ನಿರಂತರ ಅಧ್ಯಯನ ಮಾಡುತ್ತಿದ್ದೇನೆ.
– ವಿಜಯಲಕ್ಷ್ಮೀ

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.