Rahul ಗಾಂಧಿಯನ್ನು ಮದುವೆಯಾಗಲು ಸಿದ್ಧ: ಬಾಲಿವುಡ್ ನಟಿ
Team Udayavani, Aug 8, 2023, 7:20 AM IST
ಮುಂಬೈ: “ನಾನು ರಾಹುಲ್ ಗಾಂಧಿಯವರನ್ನು ಮದುವೆಯಾಗಲು ಸಿದ್ಧಳಿದ್ದೇನೆ’ ಎಂದು ಬಾಲಿವುಡ್ ನಟಿ ಶೆರ್ಲಿನ್ ಛೋಪ್ರಾ ಹೇಳಿದ್ದಾರೆ.
ಅದಕ್ಕೆ ಒಂದು ಷರತ್ತನ್ನೂ ಮುಂದಿರಿಸಿದ್ದಾರೆ. ತಮ್ಮ ಕುಲನಾಮ ಛೋಪ್ರಾ ಎಂದು ಹಾಕಲು ಸಮ್ಮತಿಸಬೇಕು ಎಂದು ಹೇಳಿದ್ದಾರೆ.
ಮುಂಬೈನ ಬಾಂದ್ರಾಬ್ಯಾಂಡ್ಸ್ಟಾಂಡ್ ಬೀಚ್ಗೆ ಇತ್ತೀಚಿಗೆ ಶೆರ್ಲಿನ್ ಛೋಪ್ರ ಬಂದಿದ್ದಾಗ ಪತ್ರಕರ್ತರು ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮದುವೆಯಾಗಲು ಸಿದ್ಧರಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಸಿದ್ಧಳಿದ್ದೇನೆ ಎಂದು ಹೇಳಿದ ಅವರು, ಛೋಪ್ರಾ ಎಂಬ ಕುಲನಾಮ ಮುಂದುವರಿಯಲು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ