ಹೊಸ ಚಿತ್ರದಲ್ಲಿ ಶಿವಣ್ಣ – ಡಾಲಿ ಧನಂಜಯ್!


Team Udayavani, Jul 11, 2020, 8:11 AM IST

dolly shiva

“ಟಗರುʼ ಚಿತ್ರದ ನಂತರ ಡಾಲಿ ಧನಂಜಯ್‌ ಮತ್ತು ಹ್ಯಾಟ್ರಿಕ್‌ ಹಿರೋ ಶಿವರಾಜ್‌ಕುಮಾರ್‌ ಮತ್ತೊಮ್ಮೆ ಸಿನಿಪ್ರಿಯರ ಮುಂದೆ ಬರಲು ಸಜ್ಜಾಗಿದ್ದಾರೆ. ಹೌದು! ಶಿವಣ್ಣ – ಡಾಲಿ ಧನಂಜಯ್ ಹೊಸ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ವಿಜಯ್ ಮಿಲ್ಟನ್ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಅಲ್ಲದೇ ಸಾರ್ಥಕ್‌ ನಿರ್ಮಾಣದ ಈ ಚಿತ್ರಕ್ಕೆ ಅನೂಪ್ ಸಿಳೀನ್ ಸಂಗೀತ ನೀಡಲಿದ್ದು, 2021ಕ್ಕೆ ಸಿನಿಮಾ ಸೆಟ್ಟೇರಲಿದೆ. ಹಾಗೂ ಚಿತ್ರದ ಬಗ್ಗೆ ಧನಂಜಯ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ವೊಂದನ್ನು ಕೂಡಾ ಹಂಚಿಕೊಂಡಿದ್ದಾರೆ.

ಈ ಹಿಂದೆ “ಟಗರುʼ ಚಿತ್ರದ ಯಶಸ್ಸಿನ ನಂತರ ಸ್ಯಾಂಡಲ್‌ವುಡ್‌ನಲ್ಲಿ ಡಾಲಿ ಧನಂಜಯ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಮತ್ತೊಮ್ಮೆ ಈ ಚಿತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗುತ್ತಿದ್ದಾರೆ. ಮುಖ್ಯವಾಗಿ ಈ ಚಿತ್ರದ ಟೀಸರ್‌ ಇಂದು ಸಂಜೆ 07:20ಕ್ಕೆ ಲಾಂಚ್‌ ಆಗಲಿದೆ. ಇನ್ನು ಇತ್ತಿಚೆಗಷ್ಟೇ ಶಿವಣ್ಣ ಕೋವಿಡ್‌ 19 ಸಮಸ್ಯೆಯಿಂದ ನಾನು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲವೆಂದು ಸೋಷಿಯಲ್‌ ಮೀಡಿಯಾ ಟ್ವೀಟರ್‌ನಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿದ್ದರು.

“ನನ್ನ ಹುಟ್ಟುಹಬ್ಬಕ್ಕಿಂತ ನಿಮ್ಮೆಲ್ಲರ ಆರೋಗ್ಯ ನನಗೆ ಮುಖ್ಯ. ಬರ್ತ್ ಡೇ ದಿನ ನಾನು ಮನೆಯಲ್ಲಿ ಇರೋದಿಲ್ಲ. ನಿಮ್ಗೆಲ್ಲ ಬೇಜಾರಾಗುತ್ತೆ ಅಂತ ಗೊತ್ತು. ಅದಕ್ಕಿಂತ ಹೆಚ್ಚು ಬೇಜಾರು ನನಗೆ ಆಗುತ್ತೆ. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ. ಆದರೆ, ಬರ್ತ್ ಡೇ ಆಚರಿಸಿದ್ದಲ್ಲಿ ಅದನ್ನ ಪಾಲಿಸೋದು ಕಷ್ಟ. ಕೋವಿಡ್‌ 19 ಕಳೆದ ಮೇಲೆ ಎಲ್ಲರೂ ಒಂದು ಕಡೆ ಮೀಟ್ ಮಾಡೋಣ. ಆದಷ್ಟು ಬೇಗ ಕೋವಿಡ್‌ 19ನಿಂದ ಹೊರಬರೋಣ. ಭಯಪಡಬೇಡಿ, ಧೈರ್ಯವಾಗಿರಿ. ನಿಯಮಗಳನ್ನ ಪಾಲಿಸೋಣ’ವೆಂದು ಹೇಳಿದ್ದರು.

ಟಾಪ್ ನ್ಯೂಸ್

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.