ಶೋಯೆಬ್ ಪತ್ನಿ, ನಟಿ ಸನಾ ಜಾವೇದ್ ಟ್ರೋಲ್
Team Udayavani, Jan 28, 2024, 8:36 PM IST
ಇತ್ತೀಚೆಗೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ಜತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸನಾ ಜಾವೇದ್ ಇದೀಗ ಜಾಲತಾಣದಲ್ಲಿ ಭಾರೀ ಟ್ರೋಲ್ ಆಗಿದ್ದಾರೆ. ಮದುವೆಯಲ್ಲಿ ಅವರು ಧರಿಸಿದ್ದ ವಸ್ತ್ರದ ವಿನ್ಯಾಸಕರನ್ನು ಪ್ರಶಂಸಿಸಿ ಸನಾ ಫೋಟೋ ಒಂದನ್ನು ಹಂಚಿಕೊಂಡಿದ್ದರು.
ನೆಟ್ಟಿಗರು ಅದನ್ನು ಸಿಕ್ಕಾಪಟ್ಟೆ ಟ್ರೋಲ್ ಮಾಡಿದ್ದು, ಬೇರೆಯವರ ಬದುಕನ್ನು ನರಕ ಮಾಡಿ ಹೀಗೆ ನಗುವುದು ಅಸಹ್ಯ, ನೀನು ಸಾನಿಯಾ ದಾಂಪತ್ಯಕ್ಕೆ ಹುಳಿ ಹಿಂಡಿದವಳು ಎಂದೆಲ್ಲಾ ಟೀಕಿಸಿದ್ದಾರೆ. ಸಾನಿಯಾ ಮಿರ್ಜಾಗೆ ವಿಚ್ಛೇದನ ನೀಡಿ ಶೋಯೆಬ್, ಸನಾರನ್ನು ಮದುವೆಯಾಗಿದ್ದಕ್ಕಾಗಿ ನೆಟ್ಟಿಗರು ಗರಂ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!