JDS-ಬಿಜೆಪಿಗೆ ಶಾಕ್: ಮಂಡ್ಯದ 3 ಮಾಜಿಗಳು ಕಾಂಗ್ರೆಸ್ ಸೇರ್ಪಡೆ
Team Udayavani, Mar 22, 2024, 10:11 PM IST
ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ-ಜೆಡಿಎಸ್ ಮೈತ್ರಿಗೆ ಕಾಂಗ್ರೆಸ್ ಮತ್ತೊಂದು ಆಘಾತ ನೀಡಿದೆ.
ಮಂಡ್ಯ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಮರಿತಿಬ್ಬೇಗೌಡ, ಅಪ್ಪಾಜಿಗೌಡ ಹಾಗೂ ಮಾಜಿ ಶಾಸಕ ಎಂ. ಶ್ರೀನಿವಾಸ್ ತಮ್ಮ ನೂರಾರು ಬೆಂಬಲಿಗರೊಂದಿಗೆ ಶುಕ್ರವಾರ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.
ಇದು ವಿಶೇಷವಾಗಿ ಜೆಡಿಎಸ್ಗೆ ದೊಡ್ಡ “ಶಾಕ್’ ನೀಡಿದ್ದು, ಚುನಾವಣೆಯಲ್ಲಿ ಇದು ತಕ್ಕಮಟ್ಟಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ