ಷೇರುಪೇಟೆಗೆ ಆಘಾತ- ಸೆನ್ಸೆಕ್ಸ್ 1,628 ಅಂಕ ಕುಸಿತ- ನಿಫ್ಟಿ 460.35 ಅಂಕ ಪತನ
ಒಂದೇ ದಿನ ಇಷ್ಟು ಕುಸಿತ 2 ವರ್ಷಗಳಲ್ಲೇ ಮೊದಲು
Team Udayavani, Jan 18, 2024, 12:26 AM IST
ಮುಂಬಯಿ: ಮುಂಬಯಿ ಷೇರುಪೇಟೆ ಬುಧವಾರ ಕುಸಿತದ ಆಘಾತ ಎದುರಿಸಿದೆ. ಒಂದೇ ದಿನ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ.2ಕ್ಕಿಂತಲೂ ಹೆಚ್ಚು ಕುಸಿತ ದಾಖಲಿಸಿದ್ದು, ಕಳೆದ 2 ವರ್ಷಗಳಲ್ಲಿ ಇದೇ ಮೊದಲು.
ಜಾಗತಿಕ ಬಿಕ್ಕಟ್ಟಿನ ಪರಿಣಾಮವೆಂಬಂತೆ ಬ್ಯಾಂಕಿಂಗ್, ಉಕ್ಕು, ತೈಲ ಷೇರುಗಳ ಭಾರೀ ಮಾರಾಟದಲ್ಲಿ ಹೂಡಿಕೆದಾರರು ತೊಡಗಿಕೊಂಡ ಪರಿಣಾಮ, ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ ಬುಧವಾರ 1,628.01 ಅಂಕಗಳ(ಶೇ.2.23) ಕುಸಿತ ದಾಖಲಿಸಿ, ದಿನಾಂತ್ಯಕ್ಕೆ 71,500.76 ಕ್ಕೆ ತಲುಪಿದೆ. ಇದೇ ವೇಳೆ, ನಿಫ್ಟಿ 460.35 ಅಂಕ (ಶೇ.2.09) ಕುಸಿದು, 21,571.95 ರಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಎಚ್ಡಿಎಫ್ಸಿಗೆ ಭಾರೀ ನಷ್ಟ: ಬುಧವಾರ ಎಚ್ಡಿಎಫ್ಸಿ ಬ್ಯಾಂಕ್ನ ಷೇರುಗಳ ಮೌಲ್ಯ ಶೇ.8ರಷ್ಟು ಪತನಗೊಂಡಿದೆ. ಇದರಿಂದ ಬ್ಯಾಂಕ್ನ ಮಾರುಕಟ್ಟೆ ಮೌಲ್ಯ 93 ಸಾವಿರ ಕೋಟಿ ರೂ. ಕುಸಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು