Udayavni Special

ನಾಗಶೇಖರ್‌ “ಕ್ಯೂ’ನಲ್ಲಿ ಶ್ರೇಯಸ್‌

ನಿರ್ಮಾಪಕ ಕೆ.ಮಂಜು ಪುತ್ರನ ಸಿನಿಮಾ

Team Udayavani, Jun 11, 2020, 7:51 AM IST

q new movie

ಸಂಜು ವೆಡ್ಸ್‌ ಗೀತಾ ಚಿತ್ರದ ಖ್ಯಾತಿಯ ನಿರ್ದೇಶಕ ನಾಗಶೇಖರ್‌ ಸದ್ಯ ಡಾರ್ಲಿಂಗ್‌ ಕೃಷ್ಣ ನಟನೆಯ ಹೊಸಚಿತ್ರವನ್ನು ನಿರ್ದೇಶಿಸುವ ತಯಾರಿಯಲ್ಲಿದ್ದಾರೆ. ಇದರ ನಡುವೆಯೇ ನಾಗಶೇಖರ್‌ ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್‌ ಅಭಿನಯದ ಹೊಸಚಿತ್ರವೊಂದಕ್ಕೂ ಆ್ಯಕ್ಷನ್‌-ಕಟ್‌ ಹೇಳಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಜೋರಾಗಿ ಹರಿದಾಡುತ್ತಿದೆ.

ಹೌದು, ನಿರ್ದೇಶಕ ನಾಗಶೇಖರ್‌ “ಕ್ಯೂ’ ಎನ್ನುವ ಹೊಸಚಿತ್ರವನ್ನು ನಿರ್ದೇಶಿಸಲು ತಯಾರಿ ನಡೆಸುತ್ತಿದ್ದು, ಈ ಚಿತ್ರದಲ್ಲಿ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರವನ್ನು ಆರಂಭಿಸುವ ಬಗ್ಗೆ ಸ್ವತಃ ನಿರ್ದೇಶಕ ನಾಗಶೇಖರ್‌ ಅವರೇ ಖಚಿತಪಡಿಸಿದ್ದು, ಈಗಾಗಲೇ ಈ ಹೊಸಚಿತ್ರದ ಪೋಸ್ಟರ್‌ ಕೂಡ ಬಿಡುಗಡೆ ಮಾಡಿದ್ದಾರೆ.

ಅಂದಹಾಗೆ, “ಕ್ಯೂ’ ಚಿತ್ರಕ್ಕೆ ಇಷ್ಟೆಲ್ಲ ತಯಾರಿ ಮಾಡಿಕೊಂಡಿದ್ದರೂ, ಚಿತ್ರತಂಡದ ಮೂಲಗಳ ಪ್ರಕಾರ ಈ ವರ್ಷ ಈ ಚಿತ್ರ ಸೆಟ್ಟೇರುವುದು ಕಷ್ಟ ಎನ್ನಲಾಗುತ್ತಿದೆ. ಅದಕ್ಕೆ ಕಾರಣ ನಾಗಶೇಖರ್‌ ಈಗಾಗಲೇ ಒಪ್ಪಿಕೊಂಡಿರುವ ಇನ್ನೊಂದು ಚಿತ್ರ. ನಾಗಶೇಖರ್‌, ಈಗಾಗಲೇ ಡಾರ್ಲಿಂಗ್‌ ಕೃಷ್ಣ ಅಭಿನಯದ “ಶ್ರೀಕೃಷ್ಣ ಅಟ್‌ ಜೀಮೇಲ್‌ ಡಾಟ್‌ಕಾಂ’ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದರಿಂದ, ಈ ಚಿತ್ರ ಪೂರ್ಣವಾದ ಬಳಿಕವಷ್ಟೆ, ಶ್ರೇಯಸ್‌ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸಚಿತ್ರ ಶುರುವಾಗಲಿದೆ ಎನ್ನಲಾಗುತ್ತಿದೆ.

ಇನ್ನು ನಟ ಶ್ರೇಯಸ್‌ ಕೂಡ ಸದ್ಯ “ವಿಷ್ಣುಪ್ರಿಯಾ’ ಚಿತ್ರದಲ್ಲಿ ಬಿಝಿಯಾಗಿದ್ದು, ಆ ಚಿತ್ರ ಪೂರ್ಣಗೊಂಡ ಬಳಿಕವಷ್ಟೇ ಈ ಹೊಸಚಿತ್ರದ ಕಡೆಗೆ ಗಮನ ಹರಿಸುವ ಯೋಚನೆಯಲ್ಲಿದ್ದಾರೆ.

ಟಾಪ್ ನ್ಯೂಸ್

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

kavita

ಮತಕ್ಕಾಗಿ ಲಂಚ: ಟಿಆರ್‌ಎಸ್‌ ಸಂಸದೆಗೆ 6 ತಿಂಗಳು ಜೈಲು

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸಬೆಳಕು ಮೂಡುತಿದೆ.. ಸ್ಟಾರ್‌ ಸಿನಿಮಾಗಳ ರಿಲೀಸ್‌ ಡೇಟ್‌ ಅನೌನ್ಸ್‌

ಹೊಸಬೆಳಕು ಮೂಡುತಿದೆ.. ಸ್ಟಾರ್‌ ಸಿನಿಮಾಗಳ ರಿಲೀಸ್‌ ಡೇಟ್‌ ಅನೌನ್ಸ್‌

erwwew

‘ಝೂ: ಕೇರ್ ಆಫ್ ‘ಡಿ’ ಬಾಸ್’ : ಇದು ದರ್ಶನ್ ಅಭಿಮಾನಿಯ ಅಭಿಮಾನದ ಕಥೆ

tdrgdfr

ಮತ್ತೊಮ್ಮೆ ತ್ರಿಮೂರ್ತಿಗಳ ಸಮಾಗಮ..ಜೋರಾಗಿದೆ ಹೊಸ ಸಿನಿಮಾ ಸಿದ್ಧತೆ  

fgertr

‘ನಮ್ ಮಾಣಿ ಮದ್ವೆ ಪ್ರಸಂಗ’ ಹೇಳಲು’ ಬರುತ್ತಿದ್ದಾರೆ ಬಾಲಿವುಡ್ ನಟಿ ಲೋಪಮುದ್ರ

dfdsf

ತಮಿಳುನಾಡಿನ ಶನಿದೇವರ ದರ್ಶನ ಪಡೆದ ನಟ ದರ್ಶನ್  

MUST WATCH

udayavani youtube

ಹೀಗೆ ಮಾಡಿದರೆ ಪರಿಸರಕ್ಕೆ ಅನುಕೂಲ, DIAPER ತ್ಯಾಜ್ಯ !

udayavani youtube

ಕಾರು ಅಪಘಾತ: ಬಿಗ್ ಬಾಸ್ ಮಾಜಿ ಸ್ಪರ್ಧಿ ಯಶಿಕಾ ಗಂಭೀರ ಗಾಯ

udayavani youtube

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬಂಗಾರ ಗೆದ್ದ ಭಾರತದ ಪ್ರಿಯಾ ಮಲಿಕ್

udayavani youtube

ಒಂದೇ ದಿನದಲ್ಲಿ ತುಂಗಭದ್ರಾ ಜಲಾಶಯಕ್ಕೆ ಬಂತು 12 ಟಿಎಂಸಿ ನೀರು

udayavani youtube

ಮೂಳೂರು: ಮೂರು ಮನೆಗಳಲ್ಲಿ ದರೋಡೆ : ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು

ಹೊಸ ಸೇರ್ಪಡೆ

ಅಪ್ಪನ ಪ್ರೀತಿ ಬಣ್ಣಿಸಲಾಗದು

ಅಪ್ಪನ ಪ್ರೀತಿ ಬಣ್ಣಿಸಲಾಗದು

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.