ಸಿದ್ದರಾಮಯ್ಯ ನನ್ನ ಹಿತೈಷಿ ,ಅಭಿಮಾನಿ : ಸಚಿವ ರೇವಣ್ಣ
ಮುಖ್ಯಮಂತ್ರಿ ಬದಲಾಗುವ ಪ್ರಶ್ನೆಯೇ ಇಲ್ಲ
Team Udayavani, May 16, 2019, 4:16 PM IST
ಬೆಂಗಳೂರು: ಸಿದ್ದರಾಮಯ್ಯ ಅವರು ನನ್ನ ಹಿತೈಷಿ, ನನ್ನ ಅಭಿಮಾನಿ ಎಂದು ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಅವರು ರೇವಣ್ಣ ಅವರೂ ಸಿಎಂ ಆಗಲು ಅರ್ಹರು ಎಂದು ಟ್ವೀಟ್ ಮಾಡಿರುವ ಬಗ್ಗೆ ಗುರುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಹೇಳಿಕೆ ನೀಡಿದ್ದಾರೆ.
ನಾನು ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಲು ಹೋಗುವುದಿಲ್ಲ,ಅವರು ನನ್ನ ಹಿತೈಷಿ , ಅಭಿಮಾನಿ ಎಂದರು.
ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನಕೈಗೊಂಡಿದ್ದಾರೆ. 5 ವರ್ಷವೂ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಆಗಿರುತ್ತಾರೆ, ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದರು.
ಇದೇ ವೇಳೆ ಬಿಜೆಪಿಯೊಂದಿಗೆ ಕೈಜೋಡಿಸುವ ಪರಿಸ್ಥಿತಿ ಬಂದಿಲ್ಲ ಎಂದರು.
ಸಿದ್ದರಾಮಯ್ಯ ಟ್ವೀಟ್
ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ ಕೂಡಿ ಬರಬೇಕು ಎಂದು ಟ್ವೀಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್