ಬಿಹಾರಕ್ಕೆ ಮಿಡಿಯುವ ಮೋದಿ ಎದೆ ಕರ್ನಾಟಕಕ್ಕೆ ಯಾಕೆ ಮಿಡಿಯುವುದಿಲ್ಲ?
Team Udayavani, Oct 1, 2019, 11:30 AM IST
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಹಾರ ಪ್ರವಾಹದ ಕುರಿತಾಗಿ ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯೆ ನಿಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಹಾರಕ್ಕೆ ಮಿಡಿದ ನಿಮ್ಮ 52 ಇಂಚಿನ ಎದೆ ಕರ್ನಾಟಕಕ್ಕೆ ಯಾಕೆ ಮಿಡಿಯುದಿಲ್ಲ ಎಂದಿದ್ದಾರೆ.
ಪ್ರವಾಹ ಪರಿಸ್ಥಿತಿ ಕುರಿತಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬಳಿ ಮಾತನಾಡಿದ್ದೇನೆ. ಕೇಂದ್ರ ಸರಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದರು.
ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಬಿಹಾರ ಪ್ರವಾಹದ ಬಗ್ಗೆ ಮಿಡಿದ ನರೇಂದ್ರ ಮೋದಿಯವರ 52 ಇಂಚಿನ ಎದೆ, ಕರ್ನಾಟಕದಲ್ಲಿ ನೆರೆ ಸಂತ್ರಸ್ತರ ಬಗ್ಗೆ ಕಲ್ಲುಬಂಡೆ ಆಗಿದ್ದು ಯಾಕೆ? ಇದು 25 ಸಂಸದರನ್ನು ಆಯ್ಕೆ ಮಾಡಿ ಕಳುಹಿಸಿದ ಕರ್ನಾಟಕದ ಬಗ್ಗೆ ತಾತ್ಸಾರವೇ ಅಥವಾ ಬಿ ಎಸ್ ಯಡಿಯೂರಪ್ಪ ಅವರ ಬಗ್ಗೆ ದ್ವೇಷವೇ? ಎಂದು ಪ್ರಶ್ನಿಸಿದ್ದಾರೆ. ಇದರೊಂದಿಗೆ ನಮೋ ಮಿಸ್ಸಿಂಗ್ ಎಂದು ಸೇರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ