ಮುಖ್ಯಮಂತ್ರಿ ಆಗುತ್ತೇನೆ ಎಂದಿಲ್ಲ, ಉಪಚುನಾವಣೆಯಲ್ಲಿ ಹೆಚ್ಚು ಸ್ಥಾನ ಬಂದರೆ ಸರಕಾರ ರಚನೆ

Team Udayavani, Dec 5, 2019, 11:47 AM IST

ಹುಬ್ಬಳ್ಳಿ: ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿಲ್ಲ. ಉಪ ಚುನಾವಣೆ ನಂತರ ಹೆಚ್ಚು ಸ್ಥಾನ ಬಂದರೆ ಸರಕಾರ ರಚಿಸುತ್ತೇವೆ ಎಂದು ಹೇಳಿದ್ದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಉಪ ಚುನಾವಣೆಯಲ್ಲಿ, ಜನ ಯಾವ ತೀರ್ಪು ನೀಡಲಿದ್ದಾರೆ ನೋಡೋಣ ಎಂದರು. ಸಿದ್ಧರಾಮಯ್ಯಗೆ ಸಿಎಂ ಆಗುವ ಹುಚ್ಚು ಹಿಡಿದಿದೆ ಎಂಬ ಸಚಿವ  ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.

ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ ಬಿಜೆಪಿಯವರು ಬಾಯಿಗೆ ಬಂದಂಗೆ ಮಾತನಾಡುತ್ತಾರೆ, ಅವರು ಹಿಂಬಾಗಿಲಿನಿಂದ ಅಧಿಕಾರದ ಗದ್ದುಗೆ ಏರಿದವರು ಎಂದು ವಾಗ್ದಾಳಿ ನಡೆಸಿದರು.

ಸದ್ಯಕ್ಕೆ ಜೆಡಿಎಸ್ ನೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದು ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ