ಸಿದ್ದು ಅತ್ಯುತ್ತಮ ಆಡಳಿತಗಾರ: ರೆಡ್ಡಿ


Team Udayavani, Aug 2, 2023, 11:27 PM IST

JANARDHAN REDDY

ಗಂಗಾವತಿ: ಹದಿನಾಲ್ಕು ಬಜೆಟ್‌ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅತ್ಯುತ್ತಮ ಆಡಳಿತಗಾರರಾಗಿದ್ದು, ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡುವ ಮೂಲಕ ವಿರೋ ಧಿಗಳ ಬಾಯಿ ಮುಚ್ಚಿಸಿದ್ದಾರೆ ಎಂದು ಕೆಆರ್‌ಪಿ ಪಾರ್ಟಿ ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಲೋಕಾಯುಕ್ತ ನಿವೃತ್ತ ನ್ಯಾ| ಸಂತೋಷ್‌ ಹೆಗ್ಡೆ ಯಾವ ಅರ್ಥದಲ್ಲಿ ಆರು ತಿಂಗಳ ಅನಂತರ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡಿದ್ದಾರೋ ಗೊತ್ತಿಲ್ಲ. ಸಿದ್ದರಾಮಯ್ಯ ಜನತಾ ಪರವಾರದಿಂದ ಬಂದಿರುವುದರಿಂದ ಆಡಳಿತದ ಸರ್ವ ಮಗ್ಗಲುಗಳು ಅವರಿಗೆ ಗೊತ್ತಿವೆ. ರಾಜ್ಯದ ಆರ್ಥಿಕ ಶಕ್ತಿ ಹೆಚ್ಚಿ ಐದು ವರ್ಷಗಳ ಅವಧಿ ಯಲ್ಲಿ ಅಭಿವೃದ್ಧಿ ಕಾರ್ಯದಲ್ಲಿ ರಾಜ್ಯ ಇಡೀ ರಾಷ್ಟ್ರಕ್ಕೆ ಮಾದರಿಯಾಗಲಿದೆ.

ಈ ಹಿಂದೆ ಸಿದ್ದರಾಮಯ್ಯ ಉಪಮುಖ್ಯಮಂತ್ರಿ, ಹಣಕಾಸು ಸಚಿವರಾಗಿದ್ದಾಗ ಕರ್ನಾಟಕದ ಖಜಾನೆ ತುಂಬಿತ್ತು. ಇದೀಗ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಜನಮನ್ನಣೆ ಪಡೆದಿದೆ. ಇದನ್ನು ಎಲ್ಲ ಪಕ್ಷಗಳು ಸ್ವಾಗತಿಸಬೇಕು. ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಏಳೆಂಟು ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಾಗುವುದು. ಎನ್‌ಡಿಎ ಅಥವಾ ಇಂಡಿಯಾ ಪರ ನಿಲ್ಲುವುದಿಲ್ಲ ಎಂದರು.

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.