ಎಎಂಯು-ಮಾಹೆ ಒಪ್ಪಂದ ಪತ್ರಕ್ಕೆ ಸಹಿ

Team Udayavani, Feb 25, 2021, 12:04 AM IST

ಎಎಂಯು-ಮಾಹೆ ಒಪ್ಪಂದ ಪತ್ರಕ್ಕೆ ಸಹಿ

ಉಡುಪಿ: ಪೋಲಂಡ್‌ನ‌ ಆ್ಯಡಮ್‌ ಮಿಕ್ಕಿ ವಿಕ್ಜ್ ವಿ.ವಿ.ಯ (ಎಎಂಯು) ಉಪ-ರೆಕ್ಟರ್‌ ಪೊಝನ್‌ ಪ್ರೊ| ರಫ‌ಲ್‌ ವಿಟ್ಕೋವಸ್ಕೀ ಮತ್ತು ಮಣಿಪಾಲ ಮಾಹೆ ಕುಲಪತಿ ಲೆ|ಜ|ಡಾ| ಎಂ.ಡಿ.ವೆಂಕಟೇಶ್‌ ಎರಡೂ ಕಡೆಯಿಂದ ಶೈಕ್ಷಣಿಕ ಸಹಕಾರ ಕುರಿತು ಏರ್ಪಟ್ಟ ತಿಳಿವಳಿಕೆ ಪತ್ರಕ್ಕೆ ಸಹಿ ಮಾಡಿದರು.

ಮಣಿಪಾಲ ಮಾಹೆಯಲ್ಲಿ ಅಂತಾ ರಾಷ್ಟ್ರೀಯ ವ್ಯವಹಾರ ಮತ್ತು ಸಹಯೋಗ ಕಚೇರಿ, ಭಾಷಾ ಇಲಾಖೆ ಸಹಯೋಗ ದಲ್ಲಿ ಪಾಲಿಶ್‌ ವಿಜ್ಞಾನ ದಿನವನ್ನು ಆಚರಿಸಲಾಯಿತು. ಈ ದಿನವು ಪ್ರಸಿದ್ಧ ಪೋಲಂಡ್‌ ಗಣಿತಜ್ಞ ಮತ್ತು ಖಗೋಳ ವಿಜ್ಞಾನಿ ನಿಕೋಲಸ್‌ ಕೋಪರ್ನಿಕಸ್‌ ಅವರ ಜನ್ಮದಿನವನ್ನು ಸ್ಮರಿಸುತ್ತದೆ. ಅವರು ಬ್ರಹ್ಮಾಂಡದ ಮಾದರಿಯನ್ನು ಪ್ರತಿಪಾದಿಸಿದರು, ಸೂರ್ಯ ಬ್ರಹ್ಮಾಂಡದ ಮಧ್ಯದಲ್ಲಿದ್ದು ಭೂಮಿಯು ತಿರುಗುತ್ತಿದೆ ಎಂದು ಪ್ರತಿಪಾದಿಸಿದ್ದರು.

ಮುಖ್ಯ ಅತಿಥಿಯಾದ ಭಾರತೀಯ ಪೋಲಂಡ್‌ ರಾಯಭಾರಿ ಆ್ಯಡಂ ಬುರಾಕೊಸ್ಕಿ, ಪಾಲಿಶ್‌ ನ್ಯಾಷನಲ್‌ ಏಜೆನ್ಸಿ ಫಾರ್‌ ಅಕಾಡೆಮಿಕ್ಸ್‌ ಎಕ್ಸ್‌ಚೇಂಜ್‌(nawa) ವ್ಯವಸ್ಥಾಪಕ ನಿರ್ದೇಶಕ ಡಾ| ಗ್ರಝ್ನ್ಯಾ ಝೆಬ್ರೋಸ್ಕಾ, ಮಾಹೆಯ ಪಾಲಿಶ್‌ ಭಾಷೆಯ ಮಾರ್ಗದರ್ಶಕ ಜುಶಿ¤ಯಾನ ಗುಝಿಯಾಕ್‌ ಉಪಸ್ಥಿತರಿದ್ದರು.

ಭಾರತದಲ್ಲಿ ಪೋಲಿಶ್‌ ಭಾಷೆ ಮತ್ತು ಸಂಸ್ಕೃತಿ ಅಧ್ಯಯನವನ್ನು ಕೈಗೆತ್ತಿಕೊಳ್ಳುವ ಕುರಿತು ನಾವಾ ಹಾಕಿಕೊಂಡ ಮುನ್ನೋಟವನ್ನು ಗ್ರಝನ್ಯಾ ತಿಳಿಸಿದರು.

ಶಿಕ್ಷಣ, ಪ್ರವಾಸೋದ್ಯಮ, ತಂತ್ರಜ್ಞಾನ, ಕೈಗಾರಿಕಾ ಅಭಿವೃದ್ಧಿ, ಹೂಡಿಕೆ ಮತ್ತು ಇತರ ಕ್ಷೇತ್ರಗಳಲ್ಲಿ ಪೋಲಂಡ್‌ ಮತ್ತು ಕರ್ನಾಟಕದ ನಡುವೆ ನಿಕಟ ಸಂಬಂಧವನ್ನು ಉತ್ತೇಜಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ಬಗ್ಗೆ ಬೆಂಗಳೂರಿನ ಪೋಲಂಡ್‌ ದೂತವಾಸದ ಅಧಿಕಾರಿ ರಘು ಸಿ. ರಾಜಪ್ಪ ಅವರು ಸ್ಮರಿಸಿದರು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.