ಸಿಂಗಾಪುರ: 50 ಸಾವಿರ ಸನಿಹ ಕೋವಿಡ್ ಸೋಂಕಿತರ ಸಂಖ್ಯೆ
Team Udayavani, Jul 26, 2020, 10:50 AM IST
ಸಿಂಗಾಪುರ: ಶನಿವಾರ ಸಿಂಗಾಪುರ ದೇಶದಲ್ಲಿ 513 ಹೊಸ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇವೆರಲ್ಲರೂ ಹೊರದೇಶದಿಂದ ಬಂದವರಾಗಿದ್ದಾರೆ. ಇದರಿಂದಾಗಿ ದೇಶದಲ್ಲಿ ಸೋಂಕಿತರ ಸಂಖ್ಯೆ 50 ಸಾವಿರದ ಸನಿಹಕ್ಕೆ ಬಂದು ತಲುಪಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಎಲ್ಲ 513 ಸೋಂಕಿತರು ವಿದೇಶಿ ಕಾರ್ಮಿಕರಾಗಿದ್ದಾರೆ. ಇದರಿಂದಾಗಿ ಸೋಂಕಿತರ ಸಂಖ್ಯೆ 49,888ಕ್ಕೇರಿದೆ. ಸಿಂಗಾಪುರಕ್ಕೆ ಆಗಮಿಸಿದ ಇವರನ್ನು ಹೋಂ ಕ್ವಾರಂಟೈನ್ನಲ್ಲಿಡಲಾಗಿದೆ.
ಸೋಂಕಿತರದಲ್ಲಿ 45,172 ಮಂದಿ ಚೇತರಿಸಿಕೊಂಡಿದ್ದರೆ 27 ಮಂದಿ ಮೃತಪಟ್ಟಿದ್ದಾರೆ. ಮುಂದಿನ 2 ವಾರ ಪ್ರತಿ ದಿನದ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ