ಅರಣ್ಯವಾಸಿಗಳ ಮೇಲೆ ದೌರ್ಜನ್ಯ ; ಅರಣ್ಯ ಅಧಿಕಾರಿಯ ಮೇಲೆ ಕಾನೂನು ಕ್ರಮಕ್ಕೆ ಅಗ್ರಹ

Team Udayavani, Mar 8, 2022, 5:58 PM IST

ಅರಣ್ಯವಾಸಿಗಳ ಮೇಲೆ ದೌರ್ಜನ್ಯ ; ಅರಣ್ಯ ಅಧಿಕಾರಿಯ ಮೇಲೆ ಕಾನೂನು ಕ್ರಮಕ್ಕೆ ಅಗ್ರಹ

ಶಿರಸಿ : ಗದಗ ಜಿಲ್ಲೆಯ, ಮುಂಡರಗಿ ತಾಲೂಕಿನ, ಕೆಳೋರ ಗ್ರಾಮದ ಅರಣ್ಯವಾಸಿಗಳನ್ನ ಕಾನೂನು ಬಾಹಿರವಾಗಿ ಒಕ್ಕಲೆಬ್ಬಿಸಿದ ಹಿನ್ನೆಲೆಯಲ್ಲಿ ನೊಂದ ಅರಣ್ಯವಾಸಿ ನಿರ್ಮಲಾ ಪಾಟೀಲ್ ಆತ್ಮಹತ್ಯೆಮಾಡಿಕೊಂಡ ಘಟನೆ ಜರುಗಿರುವುದು ವಿಷಾದಕರ. ತಕ್ಷಣ ಅರಣ್ಯ ಕರ್ತವ್ಯ ಚ್ಯುತಿ ಎಸಗಿದ ಅರಣ್ಯ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು, ತಕ್ಷಣ ಅರಣ್ಯ ಅಧಿಕಾರಿಯನ್ನ ಬಂಧಿಸಬೇಕೆಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಸರಕಾರಕ್ಕೆ ಒತ್ತಾಯಿಸಿದ್ದಾರೆ.

ಗದಗ ಜಿಲ್ಲೆಯ, ಮುಂಡರಗಿ ತಾಲೂಕಿನ, ಕೆಳೋರ ಗ್ರಾಮದ ಅರಣ್ಯ ಸಿಬ್ಬಂದಿಗಳಿಂದ ಉಂಟಾಗಿರುವ ದೌರ್ಜನ್ಯದ ಕುರಿತು ಅವರು ಪ್ರತಿಕ್ರೀಯಿಸಿದ್ದಾರೆ.

ಅರಣ್ಯ ಹಕ್ಕು ಕಾಯಿದೆ ಮಂಜೂರಿ ಪ್ರಕ್ರೀಯೆ ಜರುಗುತ್ತಿರುವ ಸಂದರ್ಭದಲ್ಲಿ ಅರಣ್ಯವಾಸಿಗಳ ಮೇಲೆ ದೌರ್ಜನ್ಯ ವೆಸಗುವುದು ಖಂಡನಾರ್ಹ ಮತ್ತು ಕಾನೂನು ಬಾಹಿರ ಕೃತ್ಯ. ಕಾನೂನಿನ ವಿಧಿ ವಿಧಾನ ಅನುಸರಿಸದೇ ಒಕ್ಕಲೆಬ್ಬಿಸುವ ಪ್ರಕ್ರೀಯೆ ಕಾನೂನು ಬಾಹಿರ ಕೃತ್ಯವಾಗಿದ್ದು, ಸರ್ವೋಚ್ಛ ನ್ಯಾಯಾಲಯಕ್ಕೆ ಕೇಂದ್ರ ಸರಕಾರದ ವಿಧಿ ವಿಧಾನಕ್ಕೆ ವ್ಯತಿರಿಕ್ತವಾಗಿದ್ದು ಇರುತ್ತದೆ.

ಇದನ್ನೂ ಓದಿ : ಗಂಡು ಮಗು ಬೇಕೆಂದು 7 ದಿನದ ಹೆಣ್ಣು ಮಗುವನ್ನು ಗುಂಡಿಟ್ಟು ಕೊಂದ ತಂದೆ

ಈ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ ಇನ್ನೋರ್ವ ಮಹಿಳೆ ಸರೋಜಾ ಪಾಟೀಲ್ ಅವರು ಹೇಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಮುಗ್ಧ ಅರಣ್ಯವಾಸಿಗಳ ಮೇಲೆ ಬಲಪ್ರಯೋಗದ ಮೂಲಕ ಒಕ್ಕಲೆಬ್ಬಿಸುವ ಅರಣ್ಯ ಇಲಾಖೆಯ ಕ್ರಮ ಸಮಂಜಸವಲ್ಲ. ಇಂತಹ ಬಲಪ್ರಯೋಗ ಕ್ರೀಯೆಯ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ರಾಜ್ಯಾಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.