
ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!
Team Udayavani, Mar 31, 2023, 11:49 AM IST

ಶಿರಸಿ: ಇಬ್ಬರು ಶಾಸಕರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಲು ಶಿರಸಿಗೆ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಶುಕ್ರವಾರ 11:15 ರ ಸುಮಾರಿಗೆ ರಾಜೀನಾಮೆ ಸಲ್ಲಿಸಲು ಬಿಜೆಪಿ ಶಾಸಕರೊಬ್ಬರು, ಇನ್ನೊಬ್ಬರು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಕಾರಣದಿಂದ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಶುಕ್ರವಾರ ಶಿರಸಿಯಲ್ಲಿ ಸ್ಪೀಕರ್ ಕಾಗೇರಿ ಅವರು ಇರುವದರಿಂದ ಬಳ್ಳಾರಿ ಹಾಗೂ ಅರಸಿಕೇರೆ ಸಮೀಪದ ಕ್ಷೇತ್ರದ ಶಾಸಕರು ರಾಜೀನಾಮೆ ನೀಡಲು ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದೀಗ ರಾಜ್ಯದ ಗಮನ ಶಿರಸಿಯಲ್ಲಿನ ಕಾಗೇರಿ ಕಚೇರಿ ಅವರ ಹತ್ರ ಎಲ್ಲರ ಚಿತ್ತ ನೆಟ್ಟಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
