ಉಡುಪಿಯಲ್ಲಿ ಆರು ಮಂದಿಗೆ ಕೋವಿಡ್-19 ದೃಢ
Team Udayavani, May 15, 2020, 9:15 PM IST
ಉಡುಪಿ: ದುಬೈಯಿಂದ ಬಂದ ಆರು ಮಂದಿಗೆ ಶುಕ್ರವಾರ ಕೋವಿಡ್-19 ದೃಢಪಟ್ಟಿದೆ. ಇವರನ್ನು ಕೋವಿಡ್ -19 ಮೀಸಲು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶುಕ್ರವಾರ ಒಂದೇ ದಿನ 22 ಮಂದಿಗೆ ಕೋವಿಡ್- ಸೋಂಕು ದೃಢಪಟ್ಟಿದೆ. ಇವರಲ್ಲಿ ಬಹುತೇಕರು ವಂದೇ ಭಾರತ್ ಮಿಷನ್ನಡಿ ಕಳೆದ ಮಂಗಳವಾರ ದುಬಾೖಯಿಂದ ಹಿಂದಿರುಗಿದವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ