ಹೊನ್ನಾಳಿ : ಪ್ರೇಯಸಿಯ ತಂದೆಗೆ ಗುಂಡು ಹಾರಿಸಿದ ಯೋಧ
Team Udayavani, May 25, 2019, 1:07 PM IST
ದಾವಣಗೆರೆ:ಯೋಧನೊಬ್ಬ ತನ್ನ ಪ್ರೇಯಸಿಯ ತಂದೆಯ ಮೇಲೆ ಗುಂಡು ಹಾರಿಸಿರುವ ಘಟನೆ ಹೊನ್ನಾಳಿಯ ಬಿದರಘಟ್ಟೆಯಲ್ಲಿ ನಡೆದಿದೆ.
ದೇವರಾಜ್ ಎನ್ನುವ 27 ವರ್ಷದ ಯೋಧ ರಜೆಯ ಮೇಲೆ ಊರಿಗೆ ಬಂದಿದ್ದು, ಪ್ರೇಯಸಿಯ ತಂದೆ ಪ್ರಕಾಶ್ ಎನ್ನುವವರೊಂದಿಗೆ ಜಗಳವಾಡಿದ್ದು ಈ ವೇಳೆ ಗುಂಡು ಹಾರಿಸಿರುವುದಾಗಿ ವರದಿಯಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಪ್ರಕಾಶ್ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೊನ್ನಾಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಯೋಧ ದೇವ್ರಾಜ್ನನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ