“ಸುಳ್ಳು ಪತ್ರ ಬರೆದವರನ್ನು ದೇವರೇ ನೋಡ್ಕೊತಾನೆ’ : ಸೋಮಶೇಖರರೆಡ್ಡಿ

Team Udayavani, Jan 19, 2020, 8:08 PM IST

ಬಳ್ಳಾರಿ: ಪೌರತ್ವ ಕಾಯ್ದೆ ತಿದ್ದುಪಡಿ ಜಾಗೃತಿ ಸಮಾವೇಶದಲ್ಲಿ ನಾನು ದೇಶದ್ರೋಹಿಗಳನ್ನು ಉದ್ದೇಶಿಸಿ ಮಾತನಾಡಿದ್ದೇನೆಯೇ ಹೊರತು ಯಾವುದೇ ಒಂದು ಕೋಮಿನವರನ್ನು ಉದ್ದೇಶಿಸಿ ಮಾತನಾಡಿಲ್ಲ. ಆದರೆ, ಇದನ್ನೇ ಮುಂದಿಟ್ಟುಕೊಂಡು ಕಿಡಿಗೇಡಿಗಳು ನನ್ನ ಹೆಸರು, ವಿಳಾಸವುಳ್ಳ ಸುಳ್ಳು ಪತ್ರವನ್ನು ರಾಜ್ಯಾದ್ಯಂತ ಹರಡಿಸುತ್ತಿದ್ದು ದೇವರೇ ಅವರನ್ನು ನೋಡಿಕೊಳ್ಳುತ್ತಾನೆ ಎಂದು ಶಾಸಕ ಜಿ. ಸೋಮಶೇಖರರೆಡ್ಡಿ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಸಂಸದ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಅವರ ಕೊಲೆ ಪ್ರಯತ್ನ ನಡೆದಿದೆ. ಅವರು ನಮ್ಮ ಧರ್ಮವನ್ನು ರಕ್ಷಣೆ ಮಾಡುತ್ತಿದ್ದಾರೆ. ಧರ್ಮವನ್ನು ರಕ್ಷಿಸುವವರನ್ನು ಧರ್ಮವೇ ರಕ್ಷಿಸುತ್ತದೆ. ಹಾಗಾಗಿ ಅವರನ್ನು ಭಗವಂತ ರಕ್ಷಿಸುತ್ತಾನೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ