ಕೋವಿಡ್ 19 ವಾರಿಯರ್ಸ್ಗೆ ಹಾಡಿನ ಸಮರ್ಪಣೆ
Team Udayavani, Jun 1, 2020, 6:50 AM IST
ಸಂಗೀತ ಮಾಂತ್ರಿಕ ಇಳಯರಾಜ ಭಾರತ್ ಭೂಮಿ ಎಂಬ ಹಾಡನ್ನು ಬಿಡುಗಡೆ ಮಾಡಿದ್ದು, ಕೋವಿಡ್ 19 ಸೋಂಕಿನ ವಿರುದ್ಧ ಹೋರಾಡುತ್ತಿರುವ ವಾರಿಯರ್ಸ್ಗೆ ಗೌರವ ಸೂಚಕವಾದ ಹಾಡು ಇದಾಗಿದೆ.
ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಈ ಹಾಡು ಬಿಡುಗಡೆಯಾಗಿದ್ದು, ತಮಿಳಿನಲ್ಲಿ ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಹಾಡಿದ್ದು, ಹಿಂದಿಯಲ್ಲಿ ಶಾನ್ ಹಾಡಿದ್ದಾರೆ.
ಈ ಹಾಡಿಗೆ ಸ್ವತಃ ಇಳಯರಾಜ ಅವರೇ ಸಾಹಿತ್ಯ, ಸಂಗೀತ ಸಂಯೋಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್