ಶೀಘ್ರ 7-8 ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ: ಎಂ.ಬಿ.ಪಾಟೀಲ್
Team Udayavani, Feb 6, 2023, 12:34 AM IST
ಕಲಬುರಗಿ: ನೋಡ್ತಾ ಇರಿ.. ಚುನಾವಣೆ ಹತ್ತಿರ ಬಂದಂತೆ ರಾಜ್ಯದಲ್ಲಿ ದೊಡ್ಡ ಸಂಚಲನ ಉಂಟಾಗಲಿದೆ. ಏಳೆಂಟು ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ. ಅಲ್ಲದೇ ಕಾಂಗ್ರೆಸ್‌ನಲ್ಲಿ ಗೆಲ್ಲುವ ಶಾಸಕರ ಆಯ್ಕೆಯೂ ನಡೆಯುತ್ತಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿ ಶಾಸಕರು ಸೋಲುವ ಕ್ಷೇತ್ರಗಳನ್ನು ಗುರುತಿಸಲಾಗಿದೆ. ನಾಲ್ಕೈದು ಜನ ಸೋಲುವ ಸಾಧ್ಯತೆಗಳಿವೆ. ಸ್ಕ್ರೀನಿಂಗ್ ಕಮಿಟಿ ಎಲ್ಲವನ್ನೂ ನಿರ್ಧಾರ ಮಾಡುತ್ತದೆ. ಶಾಸಕಾಂಗ ಸಭೆ ಬಳಿಕ ಅಭಿಪ್ರಾಯ ಸಂಗ್ರಹಿಸಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ. ಆಂತರಿಕ ಪ್ರಜಾಪ್ರಭುತ್ವ ಪಾಲಿಸಲು ಸಿದ್ಧ.
ಗೊಂದಲಗಳೇನೂ ಇಲ್ಲ. ಸಿಎಂ ಆಗಲು ಬಹಳ ಅಭ್ಯರ್ಥಿಗಳು ಸಮರ್ಥರಿದ್ದಾರೆ. ಎಲ್ಲದಕ್ಕೂ ಕಾಲವೇ ಉತ್ತರಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ
ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ
ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ
ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ