ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

Team Udayavani, May 27, 2024, 12:23 AM IST

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ಮಂಗಳೂರು: ನೈಋತ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ಖಚಿತ ಎಂದು ವಿಧಾನಪರಿಷತ್‌ ಮುಖ್ಯ ಸಚೇತಕ ಸಲೀಂ ಅಹಮದ್‌ ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಬಿಜೆಪಿ ಆಡಳಿತದಲ್ಲಿದ್ದ ಸಮಯದಲ್ಲಿ ಶಿಕ್ಷಕರಿಗೆ, ಪದವೀಧರರಿಗೆ ಅನುಕೂಲವಾಗುವ ಯಾವುದೇ ಕೆಲಸ ಮಾಡಿಲ್ಲ. ಇದರಿಂದ ಬದಲಾವಣೆ ಬಯಸಿ ಮತದಾರರು ಕಾಂಗ್ರೆಸ್‌ಗೆ ಮತ ನೀಡಲಿದ್ದಾರೆ. ವಿಧಾನಸಭೆ ಚುನಾವಣೆಯ ವೇಳೆ ನಾವು ಘೋಷಿಸಿದ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ. ಅಭಿವೃದ್ಧಿಯ ಮೂಲಕ ಎಲ್ಲ ವರ್ಗದ ಜನರಿಗೆ ನ್ಯಾಯ ನೀಡಿದ್ದೇವೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಕನಿಷ್ಠ 20 ಸ್ಥಾನ ಗೆಲ್ಲುತ್ತೇವೆ. ಕೇಂದ್ರದಲ್ಲಿಯೂ ನಾವು ಅಧಿಕಾರಕ್ಕೆ ಬಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರಧಾನಿಯಾಗುವುದು ಖಚಿತ. ದೇಶದಲ್ಲೇ ಬದಲಾವಣೆಯ ಗಾಳಿ ಬೀಸುತ್ತಿದ್ದು, ಮತದಾನ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿವೃದ್ಧಿಯ ವಿಚಾರ ಹೊರತುಪಡಿಸಿ, ಮಾತನಾಡು ತ್ತಿರುವುದೇ ಇದಕ್ಕೆ ಸಾಕ್ಷಿ ಎಂದರು.

ವಿಧಾನ ಪರಿಷತ್‌ ಸದಸ್ಯ ಕೆ. ಹರೀಶ್‌ ಕುಮಾರ್‌, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಮೇಯರ್‌ಗಳಾದ ಶಶಿಧರ್‌ ಹೆಗ್ಡೆ, ಅಶ್ರಫ್‌ ಕೆ., ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಕಾಂಗ್ರೆಸ್‌ ಮುಖಂಡರಾದ ಎಂ.ಎ. ಗಫೂರ್‌, ಶಾಲೆಟ್‌ ಪಿಂಟೋ, ಆರಿಫ್‌ ಬಾವಾ, ತೇಜಸ್ವಿ ರಾಜ್‌, ದಿನೇಶ್‌ ಆಳ್ವಾ, ನಝೀರ್‌ ಬಜಾಲ್‌, ಗಣೇಶ್‌ ಪೂಜಾರಿ ಪತ್ರಿಕಾ ಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

MUST WATCH

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

ಹೊಸ ಸೇರ್ಪಡೆ

ಬಾಗಲಕೋಟೆ: ಇಳಕಲ್ಲ ಸೀರೆಯುಟ್ಟು ಓಡಿದ 1500 ನಾರಿಯರು !

ಬಾಗಲಕೋಟೆ: ಇಳಕಲ್ಲ ಸೀರೆಯುಟ್ಟು ಓಡಿದ 1500 ನಾರಿಯರು !

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…

Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.