Udayavni Special

“ಸುಪ್ರೀಂ ಆದೇಶದ ನಂತರವೇ ಮಾತು’

Team Udayavani, Jul 12, 2019, 5:06 AM IST

BSY

ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದ್ಯ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಶಾಸಕರ ರಾಜೀನಾಮೆಗೆ ಸಂಬಂಧಪಟ್ಟ ಅರ್ಜಿಯ ವಿಚಾರಣೆ ಶುಕ್ರವಾರ
ನಡೆಯಲಿದ್ದು, ಸುಪ್ರೀಂಕೋರ್ಟ್‌ ಆದೇಶದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಸಭೆ ನಂತರ ಮಾತನಾಡಿದ ಅವರು, 10 ಮಂದಿ ಶಾಸಕರು ಗುರುವಾರ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿರುವ ಬಗ್ಗೆ ಸದ್ಯ ನಾನು ಏನನ್ನೂ ಚರ್ಚಿಸುವುದಿಲ್ಲ. ಸುಪ್ರೀಂಕೋರ್ಟ್‌ ಆದೇಶದ ನಂತರ ಮಾತನಾಡುತ್ತೇನೆ ಎಂದು ಹೇಳಿದರು.

ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಮಾತನಾಡಿ, ಸ್ಪೀಕರ್‌ ಅವರ ಮಾತಿನ ವೈಖರಿ ಗಮನಿಸಿದರೆ ವರ್ಷಾನುಗಟ್ಟಲೇ ರಾಜೀನಾಮೆ ಅಂಗೀಕರಿಸದಿರುವ ವಿಳಂಬ ಮಾದರಿ ಅನುಸರಿಸಿದಂತಿದೆ. ಸರ್ಕಾರ ಯಾವುದೇ ವಿಧೇಯಕಗಳನ್ನು ಮಂಡಿಸಲು ಅವಕಾಶ ನೀಡುವುದಿಲ್ಲ. ಯಾವುದೇ ಕಾರಣಕ್ಕೂ ಸಭಾತ್ಯಾಗ ಮಾಡುವುದಿಲ್ಲ. ಮುಂದಿನ ಹೋರಾಟದ ಬಗ್ಗೆ ಶುಕ್ರವಾರ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಶಾಸಕರ ರಾಜೀನಾಮೆ ಸಂಬಂಧ ಸ್ಪೀಕರ್‌ ಕೂಡಲೇ ಕ್ರಮ ಕೈಗೊಳ್ಳಬೇಕು.ಸುಪ್ರೀಂಕೋರ್ಟ್‌ ಆದೇಶ ಸಂವಿಧಾನ ಬದ್ಧವಾಗಿದೆ ಎಂದು ಹೇಳಿದರು.

ಬಿಜೆಪಿ ಶಾಸಕ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಶಾಸಕರು ರಾಜೀನಾಮೆ ನೀಡಿದ್ದರೂ ಅದನ್ನು ಅಂಗೀಕರಿಸಲು ಇಷ್ಟೊಂದು ಹಿಂಸೆ ನೀಡುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅಣುಕು ಪ್ರಮಾಣ ವಚನ: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗುವುದಕ್ಕೂ ಮೊದಲು ಗುಂಪುಗೂಡಿದ್ದ ಶಾಸಕರು ಬಿಜೆಪಿ ಸರ್ಕಾರ ರಚನೆ ಬಗ್ಗೆಯೇ ಚರ್ಚೆಯಲ್ಲಿ ತೊಡಗಿದ್ದರು. ಕೆಲವರು ಸರ್ಕಾರ ರಚನೆಯಾಗಿದ್ದು, ತಮಗೆ ಇಂಥದ್ದೇ
ಸಚಿವ ಸ್ಥಾನ ಸಿಗಲಿದೆ ಎಂದು ಲಘು ಧಾಟಿಯಲ್ಲಿ ಮಾತಾಡಿಕೊಳ್ಳುತ್ತಿದ್ದರು. ಇನ್ನೂ ಕೆಲವರು, “…..’ಇಂತಹ ಹೆಸರಿನವನಾದ ಎಂಬಂತೆ ಅಣುಕು ಪ್ರಮಾಣ ವಚನ ಸ್ವೀಕಾರ ನಡೆಸಿ ಸಂತಸದಲ್ಲಿದ್ದರು ಎಂದು ಶಾಸಕರೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

krishna river dispute

ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕರ್ನಾಟಕ ಮತ್ತು ಮಹಾರಾಷ್ಟ್ರ ಜಂಟಿ ಕಾನೂನು ಹೋರಾಟ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ!

ಹುಲುಗಪ್ಪನ ಮಾನವೀಯ ಕಾರ್ಯಕ್ಕೆ ಸಲಾಂ

ಹುಲುಗಪ್ಪನ ಮಾನವೀಯ ಕಾರ್ಯಕ್ಕೆ ಸಲಾಂ

ಎಚ್. ವಿಶ್ವನಾಥ್ ರದ್ದು ಹತಾಶೆಯ ಹೇಳಿಕೆ: ಬಿ ಸಿ ಪಾಟೀಲ್

ಎಚ್. ವಿಶ್ವನಾಥ್ ರದ್ದು ಹತಾಶೆಯ ಹೇಳಿಕೆ: ಬಿ.ಸಿ. ಪಾಟೀಲ್

ಶೇ.70ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡದೆ ಮುಂಬಯಿ ಲಾಕ್ ಡೌನ್ ತೆರವು ಬೇಡ: ಸಮಿತಿ

ಶೇ.70ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡದೆ ಮುಂಬಯಿ ಲಾಕ್ ಡೌನ್ ತೆರವು ಬೇಡ: ಸಮಿತಿ

ಬೆಳಗಾವಿ: ಭಾರೀ ಮಳೆಗೆ ಹಬ್ಬಾನಟ್ಟಿ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತ

ಬೆಳಗಾವಿ: ಭಾರೀ ಮಳೆಗೆ ಹಬ್ಬಾನಟ್ಟಿ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

krishna river dispute

ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕರ್ನಾಟಕ ಮತ್ತು ಮಹಾರಾಷ್ಟ್ರ ಜಂಟಿ ಕಾನೂನು ಹೋರಾಟ

ಎಚ್. ವಿಶ್ವನಾಥ್ ರದ್ದು ಹತಾಶೆಯ ಹೇಳಿಕೆ: ಬಿ ಸಿ ಪಾಟೀಲ್

ಎಚ್. ವಿಶ್ವನಾಥ್ ರದ್ದು ಹತಾಶೆಯ ಹೇಳಿಕೆ: ಬಿ.ಸಿ. ಪಾಟೀಲ್

ಅರವಿಂದ ಬೆಲ್ಲದ ಮೇಲೆ ಗರಂ ಆದ ಅರುಣ್‌ ಸಿಂಗ್‌

ಅರವಿಂದ ಬೆಲ್ಲದ ಮೇಲೆ ಗರಂ ಆದ ಅರುಣ್‌ ಸಿಂಗ್‌

cd lady

ಸಿಡಿ ಸಂತ್ರಸ್ಥೆಯಿಂದ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ

ಗೊಂದಲ ದಿಲ್ಲಿಗೆ ವರ್ಗ : ವರಿಷ್ಠರಿಗೆ ವಾಸ್ತವ ವರದಿ ಸಲ್ಲಿಸಲಿರುವ ಅರುಣ್‌ ಸಿಂಗ್‌

ಗೊಂದಲ ದಿಲ್ಲಿಗೆ ವರ್ಗ : ವರಿಷ್ಠರಿಗೆ ವಾಸ್ತವ ವರದಿ ಸಲ್ಲಿಸಲಿರುವ ಅರುಣ್‌ ಸಿಂಗ್‌

MUST WATCH

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

udayavani youtube

ದಿ. ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ

udayavani youtube

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

udayavani youtube

ಯಾರೋ ಒಬ್ಬಿಬ್ಬರು ಮಾತನಾಡಿದರೆ ಗೊಂದಲವಾಗುವುದಿಲ್ಲ CM B S Yediyurappa

udayavani youtube

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

ಹೊಸ ಸೇರ್ಪಡೆ

ಹಾಲು ಉತ್ಪಾದಕರ ಸಂಘ ಹೊಸ ಸಾಧನೆಯನ್ನು ಸೃಷ್ಟಿಸುವಂತಾಗಲಿ: ಶಾಸಕ ಎನ್.ಎ.ನೆಲ್ಲಿಕುನ್ನು

ಹಾಲು ಉತ್ಪಾದಕರ ಸಂಘ ಹೊಸ ಸಾಧನೆಯನ್ನು ಸೃಷ್ಟಿಸುವಂತಾಗಲಿ: ಶಾಸಕ ಎನ್.ಎ.ನೆಲ್ಲಿಕುನ್ನು

krishna river dispute

ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕರ್ನಾಟಕ ಮತ್ತು ಮಹಾರಾಷ್ಟ್ರ ಜಂಟಿ ಕಾನೂನು ಹೋರಾಟ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಪಲ್ಸ್‌ ಪೋಲಿಯೋ ಮಾದರಿಯಲ್ಲಿ ಲಸಿಕಾ ಸತ್ರಕ್ಕೆ ಸಿದ್ಧತೆ

ಪಲ್ಸ್‌ ಪೋಲಿಯೋ ಮಾದರಿಯಲ್ಲಿ ಲಸಿಕಾ ಸತ್ರಕ್ಕೆ ಸಿದ್ಧತೆ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.