ಜನರ ಸಂಕಷ್ಟಕ್ಕೆ ಸ್ಪಂದಿಸಲು 112 ನೆರವು : ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
Team Udayavani, Aug 30, 2021, 12:14 PM IST
ಶಿರಸಿ: ಪೊಲೀಸ್ ಇಲಾಖೆಯ ವ್ಯಾಪ್ತಿಯ ಎಲ್ಲ ಕಾನೂನು ಬಾಹಿರ ಹಾಗೂ ಜನರಿಗೆ ಸಂಕಷ್ಟಕ್ಕೆ ಸ್ಪಂದಿಸಲು 112 ನೆರವಾಗಲಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಸೋಮವಾರ ನಗರದಲ್ಲಿ 112 ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಅನಾರೋಗ್ಯ ಇದ್ದರೆ 108 ಡಯಲ್ ಮಾಡಬಹುದು. 112 ಸುರಕ್ಷತೆ ಹಾಗೂ ಅಪಾಯದ ಕಾಲದಲ್ಲೂ ಸಂಪರ್ಕ ಮಾಡಬಹುದು ಎಂದರು.
ಈ ವೇಳೆ ಡಿವೈಎಸ್ಪಿ ರವಿ ನಾಯ್ಕ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ತಹಸೀಲ್ದಾರ ಎಂ.ಆರ್.ಕುಲಕರ್ಣಿ ಇತರರು ಇದ್ದರು.
ಇದನ್ನೂ ಓದಿ :ನಾಡಿಗಾಗಿ ತ್ಯಾಗ ಮಾಡಿದ ಶರಾವತಿ ಸಂತ್ರಸ್ತರ ರೈತರ ಬದುಕು ರೂಪಿಸಲು ಗೃಹ ಸಚಿವರಿಗೆ ಮನವಿ