ಪಶು ಸಂಜೀವಿನಿಗೆ ಶೀಘ್ರ ಚಾಲನೆ: ಸಚಿವ ಪ್ರಭು ಚವ್ಹಾಣ್‌

Team Udayavani, Feb 16, 2023, 5:45 AM IST

ಪಶು ಸಂಜೀವಿನಿಗೆ ಶೀಘ್ರ ಚಾಲನೆ: ಸಚಿವ ಪ್ರಭು ಚವ್ಹಾಣ್‌

ಬೆಂಗಳೂರು: ಜಾನುವಾರುಗಳ ಚಿಕಿತ್ಸೆಗೆ ಹಾಗೂ ಗೋಸಂತತಿಯ ರಕ್ಷಣೆಗೆ ಜಾರಿಗೆ ತರಲಾಗಿರುವ ಪಶು ಸಂಜೀವಿನಿ ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಪಶುಸಂಗೋಪನ ಸಚಿವ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಗೋವಿಂದರಾಜು ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಮತ್ತು ರಾಜ್ಯ ಸರಕಾರದ ಶೇ. 60ಃ40ರ ಅನುಪಾತದಲ್ಲಿ ಪಶುಸಂಜೀವಿನಿ ಯೋಜನೆ ಜಾರಿಗೆ ತರಲಾಗಿದೆ. ಎರಡು ಬಾರಿ ಟೆಂಡರ್‌ ಕರೆದರೂ ಯಾರೂ ಬಂದಿಲ್ಲ. ಈಗ ಟೆಂಡರ್‌ ಆಗಿದೆ, ಶೀಘ್ರದಲ್ಲೇ ಪಶು ಸಂಜೀವಿನಿ ಆ್ಯಂಬುಲೆನ್ಸ್‌ಗಳು ರಸ್ತೆಗಿಳಿಯಲಿವೆ ಎಂದರು. ಅಲ್ಲದೇ 400 ಪಶುವೈದ್ಯರ ನೇಮಕಾತಿ ವಿಚಾರ ನ್ಯಾಯಾಲಯದಲ್ಲಿ ಸುದೀರ್ಘ‌ ವಿಚಾರಣೆ ನಡೆದು ಈಗ ತೀರ್ಪಿನ ಹಂತಕ್ಕೆ ಬಂದಿದೆ. ತೀರ್ಪು ಸರಕಾರದ ಪರವಾಗಿ ಬರುವ ವಿಶ್ವಾಸವಿದೆ. ಅದಾದ ಅನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.

ರಾಜ್ಯದ ಬೇರೆ-ಬೇರೆ ಕಡೆ 25 ಪಶುವೈದ್ಯರು ಇಒಗಳಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಭೋಜೇಗೌಡ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಎಲ್ಲ ಅಧಿಕಾರಿಗಳನ್ನು ವಾಪಸ್‌ ಕರೆಸಿಕೊಳ್ಳಲಾಗಿದೆ. ಕೆಲವರು ನಿಯೋಜನೆ ಮೇರೆಗೆ ಮತ್ತೆ ಹೋಗಿರಬಹುದು.

ಅವರನ್ನು ಈ ಅಧಿವೇಶನ ಮುಗಿಯುವುದರೊಳಗೆ ವಾಪಸ್‌ ಕರೆಸಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು. ವಾಪಸ್‌ ಕರೆಸಿಕೊಂಡ ಪಟ್ಟಿಯನ್ನು ಮುಂದಿನ ವಾರ ಸದನದಲ್ಲಿ ಮಂಡಿಸಿ ಎಂದು ಸಭಾಪತಿ ಹೊರಟ್ಟಿ ಹೇಳಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.