ಬಿಬಿಎ ಫ‌ಲಿತಾಂಶ: Srinivas University 7 ವಿದ್ಯಾರ್ಥಿಗಳಿಗೆ ರ್‍ಯಾಂಕ್‌


Team Udayavani, Apr 19, 2023, 11:06 AM IST

ಬಿಬಿಎ ಫ‌ಲಿತಾಂಶ: Srinivas University 7 ವಿದ್ಯಾರ್ಥಿಗಳಿಗೆ ರ್‍ಯಾಂಕ್‌

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‍ಸ್ಟಿಟ್ಯೂಟ್ ಆಫ್ ಪೋರ್ಟ್ ಶಿಪ್ಪಿಂಗ್ ಅಂಡ್ ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್  2021-22 ನೇ ಸಾಲಿನ ಪದವಿ ಪರೀಕ್ಷೆಯ ಬಿಬಿಎ ಲಾಜಿಸ್ಟಿಕ್ಸ್ ಮತ್ತು ಸಪ್ಲೈ ಚೈನ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಬಿಎಂ ಧನುಷ್ ಪ್ರಥಮ ರ‍್ಯಾಂಕ್‌ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ, ಅಖಿಲೇಶ್ ಪಿ. 2ನೇ ರ‍್ಯಾಂಕ್‌ ಪಡೆದಿರುತ್ತಾರೆ.

ಬಿಬಿಎ ಪೋರ್ಟ್ ಶಿಪ್ಪಿಂಗ್ ಮ್ಯಾನೇಜ್ಮೆಂಟ್ ಮತ್ತು ಲಾಜಿಸ್ಟಿಕ್ಸ್ ವಿಭಾಗದಲ್ಲಿ ವಿಷ್ಣು ವಿನೋದ್ ಪ್ರಥಮ ರ‍್ಯಾಂಕ್‌ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ, ಧೀರಜ್ 2ನೇ ರ‍್ಯಾಂಕ್‌, ಚಾರ್ಲ್ಸ್ ಕೆ. ಸಿ. 3ನೇ ರ‍್ಯಾಂಕ್‌ ಪಡೆದಿರುತ್ತಾರೆ. ಎಂಬಿಎ ಲಾಜಿಸ್ಟಿಕ್ಸ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ವಿಭಾಗದಲ್ಲಿ ಲಕ್ಷಿತಾ ಪ್ರಥಮ ರ‍್ಯಾಂಕ್‌ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ, ದಾಮಿನಿ 2ನೇ ರ‍್ಯಾಂಕ್‌ ಪಡೆದಿರುತ್ತಾರೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.