ಎಸೆಸೆಲ್ಸಿ ಪರೀಕ್ಷೆ: ಸಿದ್ಧತೆಗೆ ಮತ್ತೆ ತಿಂಗಳ ಕಾಲಾವಕಾಶ


Team Udayavani, May 22, 2020, 5:46 AM IST

ಎಸೆಸೆಲ್ಸಿ ಪರೀಕ್ಷೆ: ಸಿದ್ಧತೆಗೆ ಮತ್ತೆ ತಿಂಗಳ ಕಾಲಾವಕಾಶ

ಸಾಂದರ್ಭಿಕ ಚಿತ್ರ.

ಮಂಗಳೂರು: ಎಸೆಸೆಲ್ಸಿ ಪರೀಕ್ಷೆಯ ದಿನಾಂಕ ಕೊನೆಗೂ ಘೋಷಣೆಯಾದ ಬಳಿಕ ಇದೀಗ ಲಾಕ್‌ಡೌನ್‌ ರಜೆಯಲ್ಲಿದ್ದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದಕ್ಕೆ ಸಿದ್ಧತೆ ಪ್ರಾರಂಭಿಸಿದ್ದಾರೆ. ಆದರೆ, ವಿದ್ಯಾರ್ಥಿಗಳಿಗೆ ಇನ್ನೊಂದು ತಿಂಗಳ ಕಾಲ ಪರೀಕ್ಷೆಗೆ ತಯಾರಾಗಲು ಸಮಯ ಸಿಕ್ಕಿದ್ದು, ಈ ಸುದೀರ್ಘ‌ ರಜಾ ಕಾಲಾವಕಾಶವನ್ನು ವಿದ್ಯಾರ್ಥಿಗಳು ಹೇಗೆ ಸದು ಪಯೋಗ ಪಡಿಸಿ ದ್ದಾರೆ ಎಂಬುದು ಫಲಿತಾಂಶ ಹೊರ ಬಂದಾಗ ಗೊತ್ತಾಗಲಿದೆ.

ರಾಜ್ಯಾದ್ಯಂತ ಮಾ. 27ರಿಂದ ಎ. 9ರ ವರೆಗೆ ನಡೆಯ ಬೇಕಿದ್ದ ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಗಳನ್ನು ಕೋವಿಡ್ 19 ಲಾಕ್‌ ಡೌನ್‌ನಿಂದಾಗಿ ಮುಂದೂಡಲಾಗಿತ್ತು. ಮಾ. 10ರಿಂದಲೇ ವಿದ್ಯಾರ್ಥಿಗಳಿಗೆ ಸಿದ್ಧತಾ ರಜೆ ನೀಡಲಾಗಿತ್ತು. ಏತನ್ಮಧ್ಯೆ ಮಾ. 23ರಿಂದ ಲಾಕ್‌ಡೌನ್‌ ರಜೆಯಿಂದಾಗಿ ಸುಮಾರು ಮೂರು ತಿಂಗಳ ಕಾಲ ಪರೀಕ್ಷೆ ಸಿದ್ಧತೆಗೆ ಅವ ಕಾಶ ದೊರತಿದೆ. ಈ ಅವಧಿಯಲ್ಲಿ ಯಾವುದೇ ಒತ್ತಡ ಇಲ್ಲದೆ, ಸಾವಕಾಶವಾಗಿ ಅಭ್ಯಾಸ ನಡೆಸಲು ಸಮಯ ಸಿಕ್ಕಂತಾಗಿದೆ.

30,605 ವಿದ್ಯಾರ್ಥಿಗಳು
ಜಿಲ್ಲೆಯಲ್ಲಿ ಒಟ್ಟು 30,605 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ 16,140 ಮಂದಿ ಬಾಲಕರು, 14,465 ಬಾಲಕಿಯರು. 91 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಸಿದ್ಧತೆಗಳು ನಡೆಯುತ್ತಿವೆ. ಕೋವಿಡ್ 19 ಭೀತಿ ಇರುವುದರಿಂದ ರಾಜ್ಯ ಇಲಾಖೆಯ ಸೂಚನೆಯಂತೆ ಹೆಚ್ಚು ವರಿ ಕೊಠಡಿಗಳ ಬಳಕೆ ಮಾಡಲಾ ಗುವುದು ಎಂದು ದ.ಕ. ಡಿಡಿಪಿಐ ಮಲ್ಲೇಸ್ವಾಮಿ ತಿಳಿಸಿದ್ದಾರೆ.

ನಿರಾತಂಕವಾಗಿ ಓದಬಹುದು
ಈವರೆಗೆ ಲಾಕ್‌ಡೌನ್‌ ಮುಗಿದ ತತ್‌ಕ್ಷಣ ಏಕಾಏಕಿ ಪರೀಕ್ಷೆ ನಡೆಸುತ್ತಾರೆಯೋ ಎಂಬ ಬಗ್ಗೆ ಗೊಂದಲ ಮತ್ತು ಆತಂಕವಿತ್ತು. ಆದರೆ ಪ್ರಸ್ತುತ ಇನ್ನೂ ಒಂದು ತಿಂಗಳ ಕಾಲ ಹೆಚ್ಚುವರಿಯಾಗಿ ಓದಲು ಅವಕಾಶ ಸಿಕ್ಕಿದೆ. ಪರೀಕ್ಷೆ ದಿನಾಂಕವೂ ಘೋಷಣೆಯಾಗಿರುವುದರಿಂದ ನಿರಾತಂಕವಾಗಿ ಓದಬಹುದು.
 -ಚಿತ್ತರಂಜನ್‌ ಎನ್‌.ಪಿ.,
ವಿದ್ಯಾರ್ಥಿ

 ಭಯ ಹೋಗಿದೆ
ಪರೀಕ್ಷೆಯ ದಿನಾಂಕವನ್ನು ಘೋಷಣೆ ಮಾಡಿರುವುದರಿಂದ ಭಯ ಹೋಗಿದೆ. ಲಾಕ್‌ಡೌನ್‌ ಸಮಯದಲ್ಲಿ ಓದಿದ್ದು ಸ್ವಲ್ಪ ಕಡಿಮೆ. ಈಗ ಇನ್ನೂ ಒಂದು ತಿಂಗಳು ಓದಲು ಸಮಯವಿರುವುದರಿಂದ ಈ ಅವಧಿಯಲ್ಲಿ ಅಭ್ಯಾಸಕ್ಕೆ ಒತ್ತು ಕೊಡುತ್ತೇನೆ.
-ಗಗನ್‌, ವಿದ್ಯಾರ್ಥಿ

ಟಾಪ್ ನ್ಯೂಸ್

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.