ಕೋವಿಡ್‌ 19 ನಿಯಂತ್ರಣಕ್ಕೆ ಸ್ಟಾರ‍್ಸ್‌‌ ಮಾಸ್ಕ್

ಫ್ಯಾನ್ಸ್‌ ಫ‌ುಲ್‌ ಖುಷ್‌

Team Udayavani, May 21, 2020, 4:19 AM IST

starss

ಕೋವಿಡ್‌ 19 ಸಮಯದಲ್ಲಂತೂ ಎಲ್ಲರೂ ಒಂದಿಲ್ಲೊಂದು ಜಾಗೃತಿ ಮೂಡಿಸಲು ಹೊರಟಿದ್ದು ಗೊತ್ತೇ ಇದೆ. ಅದರಲ್ಲೂ ಪೊಲೀಸ್‌ ಇಲಾಖೆಯಂತೂ ತಮ್ಮದೇ ರೀತಿಯಲ್ಲಿ ಜಾಗೃತಿ ಮೂಡಿಸುವ ಕೆಲಸಕ್ಕೆ ಮುಂದಾಗಿದ್ದರು. ಈಗ ಹೊಸ ಸುದ್ದಿಯೆಂದರೆ, ಕನ್ನಡದ ಜನಪ್ರಿಯ ಚಿತ್ರಗಳ ಪೋಸ್ಟರ್‌ಗಳನ್ನೇ ಬಳಸಿಕೊಂಡು ಜಾಗೃತಿಗೆ ಮುಂದಾಗಿದ್ದಾರೆ ಎಂಬುದು ವಿಶೇಷ.

ಸುದೀಪ್‌ ನಟಿಸಿರುವ “ಪೈಲ್ವಾನ್‌’ ಚಿತ್ರದ ಪೋಸ್ಟರ್‌ ಬಳಸಿಕೊಳ್ಳಲಾಗುತ್ತಿದೆ. ಇಲ್ಲಿ ಸುದೀಪ್‌ ಅವರ ಮುಖಕ್ಕೆ ಮಾಸ್ಕ್ ಹಾಕಲಾಗಿದೆ ಈ ಮೂಲಕ ಮಾಸ್ಕ್ನ ಅಗತ್ಯ ಎಷ್ಟಿದೆ ಎಂದು ಹೇಳುವ ಪ್ರಯತ್ನ ಮಾಡಿರುವುದು ಗಮನಸೆಳೆಯುತ್ತಿದೆ.
ಸುದೀಪ್‌ ಅವರ ಫೋಟೋದೊಂದಿಗೆ ಕೋವಿಡ್‌ 19 ಸೋಂಕು ತಡೆಯಲು ನಮಗೆ ಜಾಣ್ಮೆ ಹಾಗೂ ಶಕ್ತಿ ಯ ಅಗತ್ಯತೆ ಇದೆ. ಮಾಸ್ಕಪ್‌ ಬೆಂಗಳೂರು, ಕೋವಿಡ್‌ 19 ಬಂಧಿಸಿ ಎಂದು ಹೇಳಲಾಗಿದೆ.

ಇದಷ್ಟೇ ಅಲ್ಲ, ಉಪೇಂದ್ರ ಅವರ “ಬುದ್ಧಿವಂತ ‘ ಚಿತ್ರದ ಪೋಸ್ಟರ್‌ ಕೂಡ ಈ ನಿಟ್ಟಿನಲ್ಲಿ ರಾರಾಜಿಸುತ್ತಿದೆ. ಸಾಂಕ್ರಾಮಿಕ ರೋಗ ಹರಡಿದ ವೇಳೆ ನಕಲಿ ಸುದ್ದಿಗಳು ಕೂಡ ಇದರಷ್ಟೇ ಮಾರಕವಾಗುತ್ತವೆ. ಜಾಣ್ಮೆ ತೋರಿಸಿ, ಕೋವಿಡ್‌ 19 ಬಂಧಿಸಿ ಎಂದು ಹೇಳಲಾಗಿದೆ. ಒಟ್ಟಿನಲ್ಲಿ ಕೋವಿಡ್‌ 19 ವಿರುದ್ಧ ಜಾಗೃತಿ ಮೂಡಿಸುವಲ್ಲಿ ಬೆಂಗಳೂರು ನಗರ ಪೊಲೀಸ್‌ ಸಾಕಷ್ಟು ಶ್ರಮಿಸುತ್ತಿದೆ. ಎಲ್ಲರೂ ಅದರ ಶ್ರಮಕ್ಕೆ ಸ್ಪಂದಿಸಿದರೆ ನಿಜಕ್ಕೂ ಅವರ ಕಾರ್ಯಕ್ಕೆ ಗೌರವ ಕೊಟ್ಟಂತಾಗುತ್ತದೆ.

ಟಾಪ್ ನ್ಯೂಸ್

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

ಸುಲಭ ದಯಾಮರಣಕ್ಕೆ ಬಂದಿದೆ ಯಂತ್ರ

ಸುಲಭ ದಯಾಮರಣಕ್ಕೆ ಬಂದಿದೆ ಯಂತ್ರ

ಛಾಯಾಗ್ರಾಹಕ ಸೆರೆಹಿಡಿದ ಸೂರ್ಯನ ಚಿತ್ರಕ್ಕೆ ಬರೀ 3, 771 ರೂ.!

ಛಾಯಾಗ್ರಾಹಕ ಸೆರೆಹಿಡಿದ ಸೂರ್ಯನ ಚಿತ್ರಕ್ಕೆ ಬರೀ 3, 771 ರೂ.!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತಷ್ಟು ನಿರೀಕ್ಷೆ ಹುಟ್ಟಿಸಿದ…ಕೆಜಿಎಫ್ ಚಾಪ್ಟರ್-2, ಡಬ್ಬಿಂಗ್ ಕಾರ್ಯ ಪೂರ್ಣಗೊಳಿಸಿದ ಅಧೀರ

ಮತ್ತಷ್ಟು ನಿರೀಕ್ಷೆ ಹುಟ್ಟಿಸಿದ…ಕೆಜಿಎಫ್ ಚಾಪ್ಟರ್-2, ಡಬ್ಬಿಂಗ್ ಕಾರ್ಯ ಪೂರ್ಣಗೊಳಿಸಿದ ಅಧೀರ

hfhjhgjhgfd

ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆ ದಿನಾಂಕ ಘೋಷಣೆ

ಒಂದಾನೊಂದು ಕಾಲದಲ್ಲಿ

“ಒಂದಾನೊಂದು ಕಾಲದಲ್ಲಿ” ಹೊಸಬರು…

jghjkgjkhhgf

ಮದಗಜನತ್ತ ಫ್ಯಾಮಿಲಿ ಆಡಿಯನ್ಸ್‌

1-aaaaAaS

ಕಣ್ಣುಗಳಲ್ಲಿನ ಮಿಂಚು: ಅಪ್ಪು ‘ಗಂಧದಗುಡಿ’ ಟೀಸರ್ ಬಗ್ಗೆ ಯಶ್

MUST WATCH

udayavani youtube

ಮನೆಯಲ್ಲಿದ್ದ ಹಾವುಗಳನ್ನು ಓಡಿಸಲು ಹೋಗಿ 13 ಕೋಟಿ ಮೌಲ್ಯದ ಬಂಗಲೆಯನ್ನೇ ಸುಟ್ಟ ಆಸಾಮಿ!

udayavani youtube

ಹಾವುಗಳು ಬರುತ್ತದೆ ಎಂದು ಮನೆಗೇ ಬೆಂಕಿಯಿಟ್ಟ! 13 ಕೋಟಿಯ ಬಂಗಲೆ ಸುಟ್ಟು ಭಸ್ಮ

udayavani youtube

ಸಿದ್ಧಿ ಸಮುದಾಯದ ಮೊದಲ DOCTORATE ಪದವೀಧರೆ, ಇವರೇ !!

udayavani youtube

ಬಿಯರ್ ಬಾಟಲಿಗೆ ಬಾಯಿ ಹಾಕಿದ ನಾಗರಹಾವು!

udayavani youtube

ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು !

ಹೊಸ ಸೇರ್ಪಡೆ

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.