ಬಂಟ್ವಾಳ ತಹಶೀಲ್ದಾರ್‌ಗೆ ರಾಜ್ಯ ಪ್ರಶಸ್ತಿ
Team Udayavani, Jan 26, 2022, 5:10 AM IST
ಬಂಟ್ವಾಳ: ಸಹಾಯಕ ಚುನಾವಣ ನೋಂದಣಿ ಅಧಿಕಾರಿ (ಎಇಆರ್‌ಒ)ಯೂ ಆಗಿರುವ ಇಲ್ಲಿನ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರು ಚುನಾವಣಾ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸಿದ್ದಕ್ಕಾಗಿ 2021-22ನೇ ಸಾಲಿನ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮಂಗಳವಾರ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ನೇತೃತ್ವದ ವರ್ಚುವಲ್ ಸಮಾರಂಭದಲ್ಲಿ ಅವರು ದ.ಕ. ಜಿ.ಪಂ. ಸಭಾಂಗಣ ದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಸಾಂಕೇತಿಕವಾಗಿ ಪ್ರಶಸ್ತಿ ನೀಡಿದರು.
ಇದನ್ನೂ ಓದಿ:ನಾಗರಹೊಳೆಯಲ್ಲಿ ಮೊದಲ ಹಂತದ ಗಣತಿ ಮುಕ್ತಾಯ: ಮಲ,ಹಿಕ್ಕೆ, ಲದ್ದಿ ಸಂಗ್ರಹ, ಆ್ಯಪ್ ಮೂಲಕ ದಾಖಲು
2011ರಿಂದ ರಾಷ್ಟ್ರೀಯ ಮತದಾರರ ದಿನದಂದು ಈ ಪ್ರಶಸ್ತಿ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ರಾಜ್ಯಪಾಲರೇ ನೀಡಬೇಕಿತ್ತಾದರೂ ಕೋವಿಡ್ ಕಾರಣಕ್ಕೆ ವರ್ಚುವಲ್ ಸಮಾರಂಭ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ
ನಿಬಿಡ ಶುಭ ಸಮಾರಂಭಗಳು: ಮೆಲ್ಕಾರ್-ಕಲ್ಲಡ್ಕ ಟ್ರಾಫಿಕ್ ಜಾಮ್
ಪುತ್ತೂರು: ಬಲ್ನಾಡು ಗ್ರಾ.ಪಂ.ಉಪಚುನಾವಣೆ ಫಲಿತಾಂಶ;ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಗೆಲುವು
ಶಿರಾಡಿಯಲ್ಲಿ ಸುರಂಗ ಮಾರ್ಗ ಅನುಷ್ಠಾನದ ಗುರಿ: ಪುತ್ತೂರಿನಲ್ಲಿ ಡಿ.ವಿ. ಸದಾನಂದ ಗೌಡ
ಸಿದ್ದು ಸಿಎಂ ಆಗುವ ಕನಸು ನನಸಾಗದು: ಸದಾನಂದ ಗೌಡ