ಸ್ಟೀವನ್ ಸ್ಮಿತ್ ಮುದ್ದಿನ ಶ್ವಾನ ನಿಧನ
Team Udayavani, Apr 17, 2020, 6:04 AM IST
ಸಿಡ್ನಿ: ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗ ಸ್ಟೀವನ್ ಸ್ಮಿತ್ ಅವರ ಮುದ್ದಿನ ಶ್ವಾನ ನಿಧನ ಹೊಂದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ಸ್ಮಿತ್ ಪ್ರಕಟಿಸಿಕೊಂಡಿದ್ದಾರೆ.
“ನನ್ನ ಪಾಲಿಗೆ ಇದು ಅತ್ಯಂತ ನೋವಿನ ಸಂಗತಿಯಾಗಿದೆ. ನನ್ನ ಕುಟುಂಬದ ಸಣ್ಣ ಸದಸ್ಯ ಚಾರ್ಲಿ ನಿಧನಹೊಂದಿದ್ದಾನೆ. ಪ್ರೀತಿ, ನಿಷ್ಠೆ ಸೇರಿದಂತೆ ಎಲ್ಲ ವಿಷಯದಲ್ಲೂ ಆತ ಆಲ್ರೌಂಡ್ ಆಗಿದ್ದ. ಅವನನ್ನು ಈಗ ಕಳೆದುಕೊಂಡಿದ್ದೇವೆ. ಚಾರ್ಲಿ ಆತ್ಮಕ್ಕೆ ಚಿರಶಾಂತಿ ಸಿಗಲಿ’ ಎಂದು ಫೋಟೊ ಸಹಿತ ಭಾವನಾತ್ಮಕ ಸನ್ನಿವೇಶವನ್ನು ಸ್ಮಿತ್ ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು