ಮೂರು ತಿಂಗಳ ಬಳಿಕ ಕ್ರಿಕೆಟ್ ಅಭ್ಯಾಸಕ್ಕೆ ಇಳಿದ ಸ್ಟೀವನ್ ಸ್ಮಿತ್
Team Udayavani, Jun 30, 2020, 5:00 AM IST
ಸಿಡ್ನಿ: ದ ಸ್ಟಾರ್ ಬ್ಯಾಟ್ಸ್ಮನ್ ಸ್ಟೀವನ್ ಸ್ಮಿತ್ 3 ತಿಂಗಳ ಲಾಕ್ಡೌನ್ ವಿರಾಮದ ಬಳಿಕ ಸೋಮವಾರ ಅಭ್ಯಾಸಕ್ಕೆ ಇಳಿದರು.
ನ್ಯೂ ಸೌತ್ ವೇಲ್ಸ್ ತಂಡದ ಟೀ-ಶರ್ಟ್ ಧರಿಸಿದ ಅವರು ಕ್ರಿಕೆಟ್ ಕಿಟ್ನೊಂದಿಗೆ ನೆಟ್ಸ್ನಲ್ಲಿದ್ದ ಚಿತ್ರವೊಂದು° ಪೋಸ್ಟ್ ಮಾಡಿದ್ದಾರೆ.
“ಶುಭ ಸುದ್ದಿ. ಮೂರು ತಿಂಗಳ ಬಳಿಕ ಅಭ್ಯಾಸಕ್ಕೆ ಇಳಿದಿದ್ದೇನೆ.ಬ್ಯಾಟ್ ಹೇಗೆ ಹಿಡಿಯಬೇಕೆಂಬುದು ಮರೆತು ಹೋಗಿಲ್ಲ…’ ಎಂದು ತಮಾಷೆಯಾಗಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ