ನಾಯಿಗೆ ಕಲ್ಲು: ಉಡುಪಿಯಲ್ಲಿ ಎರಡು ಕುಟುಂಬಗಳ ನಡುವೆ ತಾರಕಕ್ಕೇರಿದ ಜಗಳ

Team Udayavani, Dec 30, 2021, 11:44 AM IST

1-sds

ಉಡುಪಿ: ನಾಯಿಗೆ ಕಲ್ಲು ಹೊಡೆದ ಘಟನೆಗೆ ಸಂಬಂಧಿಸಿ ಎರಡು ಕುಟುಂಬಗಳ ನಡುವೆ ಹೊಡೆದಾಟವಾಗಿದೆ. ಈ ಬಗ್ಗೆ 80 ಬಡಗಬೆಟ್ಟುವಿನ ವಿನು ಅವರು ನೀಡಿರುವ ದೂರಿನ ಪ್ರಕಾರ ಅವರು ನೇತಾಜಿನಗರದ ಮನೆಯ ಬಳಿ ನಿಂತಿದ್ದಾಗ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗಣೇಶ ಎನ್ನುವಾತ ವಿನು ಅವರ ಮನೆಯ ಬಳಿ ಇದ್ದ ನಾಯಿಗೆ ಕಲ್ಲು ಹೊಡೆದಿದ್ದ. ಇದನ್ನು ಪ್ರಶ್ನಿಸಿದಾಗ ಗಣೇಶನು ವಿನು ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಸಂದರ್ಭ ವಿಜಯ ಹಾಗೂ ಗಣೇಶ ಕತ್ತಿ ಮತ್ತು ಕಬ್ಬಿಣದ ರಾಡ್‌ನಿಂದ ವಿನು ಅವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ.

ಹೊಡೆದಾಟದಲ್ಲಿ ವಿನು ಅವರ ತಾಯಿ ಹಾಗೂ ತಂದೆಯೂ ಗಾಯಗೊಂಡಿದ್ದಾರೆ. ಪ್ರತಿದೂರು ಈ ಘಟನೆಗೆ ಸಂಬಂಧಿಸಿ ಆಶಾ ಅವರು ಕೂಡ ದೂರು ನೀಡಿದ್ದು, ಅವರ ಪತಿ ಗಣೇಶ ಅವರೊಂದಿಗೆ ಆರೋಪಿಗಳಾದ ವಿನು ಮತ್ತು ಮಂಜುನಾಥ ಜಗಳವಾಡುತ್ತಿದ್ದಾಗ ಆಶಾ ಅವರು ಬಿಡಿಸಲು ಹೋಗಿದ್ದು, ಈ ವೇಳೆ ಮಂಜುನಾಥ ಹಾಗೂ ವಿನು ಇಬ್ಬರೂ ಆಶಾ ಹಾಗೂ ಅವರ ಪತಿ ಗಣೇಶ ಅವರಿಗೆ ಕತ್ತಿ ಹಾಗೂ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಲಾಗಿದೆ.

ಹಲ್ಲೆಯಿಂದ ಆಶಾ ಮತ್ತು ಅವರ ಪತಿ ಗಣೇಶ ಅವರ ತಲೆಗೆ ಗಾಯವಾಗಿದೆ ಎಂದು ದೂರಲಾಗಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.