ಕಾಂಗ್ರೆಸ್‌ ವರ್ಸಸ್‌ ಕ್ಯಾಪ್ಟನ್‌ ಮಾಜಿ ಸಿಎಂ-ರಾವತ್‌ ವಾಕ್ಸಮರ

Team Udayavani, Oct 1, 2021, 10:27 PM IST

ಕಾಂಗ್ರೆಸ್‌ ವರ್ಸಸ್‌ ಕ್ಯಾಪ್ಟನ್‌ ಮಾಜಿ ಸಿಎಂ-ರಾವತ್‌ ವಾಕ್ಸಮರ

ಚಂಡೀಗಡ/ನವದೆಹಲಿ: ಪಂಜಾಬ್‌ನಲ್ಲಿ ಕ್ಯಾ.ಅಮರೀಂದರ್‌ ಸಿಂಗ್‌ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಛನ್ನಿ ಹೊಸ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿ ವಾರವೇ ಕಳೆದರೂ, ಕ್ಯಾಪ್ಟನ್‌ ಮತ್ತು ಕಾಂಗ್ರೆಸ್‌ ನಡುವಿನ ಸಮರ ಮುಗಿದಿಲ್ಲ. ಪಕ್ಷದಿಂದ ಅವಮಾನವಾಯಿತು ಎಂದು ಅಮರೀಂದರ್‌ ಸಿಂಗ್‌ ದೂರುತ್ತಿದ್ದರೆ, ಅವರಿಗೆ ಯಾರ ಮಾತನ್ನೂ ಕೇಳುವ ವಿವೇಚನೆಯೇ ಇರಲಿಲ್ಲ ಎಂದು ಕಾಂಗ್ರೆಸ್‌ ಪ್ರತ್ಯಾರೋಪ ಮಾಡಿದೆ.

“ಪಕ್ಷ ಕ್ಯಾ.ಅಮರೀಂದರ್‌ರಿಗೆ ಗೌರವ ಕೊಟ್ಟಿದೆ. ಆದರೆ ಅವರಿಗೆ ಶಾಸಕರಾಗಲಿ ಅಥವಾ ಸಚಿವರಾಗಲಿ ಯಾವುದೇ ಸಲಹೆ ಕೊಡುವುದೂ ಇಷ್ಟವಾಗುತ್ತಿರಲಿಲ್ಲ. ಅವರು ರಾಜ್ಯದಲ್ಲಿ ಪ್ರಮುಖ ನಾಯಕರಾಗಿದ್ದುಕೊಂಡು, ಪಕ್ಷದ ಕೆಲವು ನಿರ್ಧಾರಗಳಿಗೆ ಗೌರವಿಸಬೇಕಿತ್ತು. ಅವರು ಯಾವುದೋ ಒತ್ತಡದಲ್ಲಿರುವಂತೆ ಕಾಣುತ್ತದೆ’ ಎಂದು ರಾಜ್ಯ ಕಾಂಗ್ರೆಸ್‌ನ ಉಸ್ತುವಾರಿ ಹರೀಶ್‌ ರಾವಂತ್‌ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಮರೀಂದರ್‌ ಸಿಂಗ್‌, “ನಾಲ್ಕೂವರೆ ವರ್ಷದಿಂದ ಅಧಿಕಾರದಲ್ಲಿದ್ದ ಪಕ್ಷ ಈಗ ತನಗೆ ತಾನೇ ತಂದುಕೊಂಡ ಕರುಣಾಜನಕ ಪರಿಸ್ಥಿತಿ ನೋಡಿ ರಾವಂತ್‌ ಇಂಥ ಮಾತಾಡುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ:“ಬಿಜೆಪಿ ತುಕ್ಡೆ-ತುಕ್ಡೆ ಮಾಡುತ್ತೇನೆ”: ಕಾಂಗ್ರೆಸ್ ನಾಯಕ ಕನ್ಹಯ್ಯ ಕುಮಾರ್

ಪ್ರಧಾನಿ ಜತೆಗೆ ಭೇಟಿ:
ಈ ನಡುವೆ, ಪಂಜಾಬ್‌ ಸಿಎಂ ಚರಣ್‌ಸಿಂಗ್‌ ಜಿತ್‌ ಛನ್ನಿ ನವದೆಹಲಿಯಲ್ಲಿ  ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಕೃಷಿ ಕಾಯ್ದೆ ಹಿಂಪಡೆಯಬೇಕು, ಹೋರಾಟನಿರತ ರೈತರೊಂದಿಗೆ ಚರ್ಚಿಸಿ ಹೋರಾಟವನ್ನು ಅಂತ್ಯಗೊಳಿಸಬೇಕು ಹಾಗೂ ಭತ್ತವನ್ನು ಅವಧಿಗೆ ಮೊದಲೇ ಖರೀದಿಸಬೇಕು ಎಂದು ಮನವಿ ಮಾಡಿದ್ದಾರೆ.

ಪಂಜಾಬ್‌ ಸ್ಥಿತಿ ಇಲ್ಲ
ಇದೇ ವೇಳೆ, ಛತ್ತೀಸ್‌ಗಡದಲ್ಲಿಯೂ ನಾಯಕತ್ವ ಬದಲಾವಣೆ ನಡೆಯಲಿದೆ ಎಂಬ ವದಂತಿಗಳ ನಡೆಯುವೇ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವಟಿ.ಎಸ್‌.ಸಿಂಗ್‌ ದಿಯೋ ಚತ್ತೀಸ್‌ಗಢದಲ್ಲಿ ಪಂಜಾಬ್‌ನಂಥ ಬಿಕ್ಕಟ್ಟಿನ ಸ್ಥಿತಿ ಇಲ್ಲ. ವರಿಷ್ಠರು ಯಾವ ಸೂಚನೆ ನೀಡುತ್ತಾರೋ ಅದನ್ನು ಪಾಲಿಸುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನ ಕೆಲವು ಶಾಸಕರು ಈಗಾಗಲೇ ನವದೆಹಲಿಯಲ್ಲಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.