ಎಲ್ಲ ಇವಿಗಳಿಗೆ ಸಬ್ಸಿಡಿ?
Team Udayavani, Sep 27, 2021, 6:24 AM IST
ಹೊಸದಿಲ್ಲಿ: ಕೇಂದ್ರ ಸರಕಾರವು “ಫೇಮ್ 2′ ಸಬ್ಸಿಡಿ ಯೋಜನೆಯನ್ನು ಸ್ವಂತ ಬಳಕೆಯ ಎಲೆಕ್ಟ್ರಿಕ್ ಕಾರುಗಳು ಮತ್ತು ಎಲೆಕ್ಟ್ರಿಕ್ ಬೈಸಿಕಲ್ಗಳಿಗೂ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.
ಎಲೆಕ್ಟ್ರಿಕ್ ವಾಹನಗಳು ಜನಪ್ರಿಯಗೊಳ್ಳುತ್ತಿರುವುದ ರಿಂದ ಅವುಗಳ ಬೆಲೆಯನ್ನು ತಗ್ಗಿಸುವ ಗುರಿ ಇದೆ.
ಪ್ರಸ್ತುತ ಎಲೆಕ್ಟ್ರಿಕ್ ದ್ವಿಚಕ್ರ, ತ್ರಿಚಕ್ರ, ಸಾರ್ವಜನಿಕ ಸಂಚಾರಕ್ಕಾಗಿ ರುವ ಎಲೆಕ್ಟ್ರಿಕ್ ಚತುಶ್ಚಕ್ರ ಮತ್ತು ಸರಕು ಸಾಗಣೆಯ ಎಲೆಕ್ಟ್ರಿಕ್ ವಾಹನಗಳಿಗೆ “ಫೇಮ್ 2′ ಅಡಿ ಸಬ್ಸಿಡಿ ಒದಗಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ