ಯಶಸ್ವಿ ವ್ಯಕ್ತಿಗಳ ಸಕ್ಸಸ್‌ ಮಂತ್ರ

ಸೆಲಿಬ್ರಿಟಿಗಳ ಸಾಧನೆಯ ಅವಲೋಕನ

Team Udayavani, Jun 8, 2020, 4:25 AM IST

yashasvi

ಲಾಕ್‌ಡೌನ್‌ ಎಲ್ಲರಿಗೂ ಸರಿಯಾದ ಪಾಠ ಕಲಿಸಿದೆ. ಅಷ್ಟೇ ಅಲ್ಲ, ಮಾನವೀಯ ಮೌಲ್ಯದ ಅರ್ಥವನ್ನೂ ಕಲಿಸಿದೆ. ಈ ಸಮಯದಲ್ಲಿ ಮನರಂಜನೆಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಅದರಲ್ಲೂ ಡಿಜಿಟಲ್‌ ಫ್ಲಾಟ್‌ಫಾರಂಗೆ ತುಸು ಬೇಡಿಕೆ ಹೆಚ್ಚು. ಡಿಜಿಟಲ್‌ ವೇದಿಕೆಯಲ್ಲಿ ಈಗ ಹಲವು ಸಿನಿಮಾಗಳು, ಮನರಂಜಿಸುವ ಕಾರ್ಯಕ್ರಮಗಳದ್ದೇ ಕಾರುಬಾರು. ಲಾಕ್‌ಡೌನ್‌ ಸಮಯವನ್ನು ಚೆನ್ನಾಗಿ ಅರ್ಥಮಾಡಿಕೊಂಡರುವ ಡಿಜಿಟಲ್‌ ವೇದಿಕೆ, ಹಲವು ಕಾರ್ಯಕ್ರಮಗಳ ಮೂಲಕ ನೋಡುಗರನ್ನು ಆಕರ್ಷಿಸುತ್ತಿದೆ. ಆ ನಿಟ್ಟಿನಲ್ಲಿ ಈಗ ” ಸಕ್ಸಸ್‌ ಮಂತ್ರ’ ಎಂಬ ವಿಶೇಷ ಕಾರ್ಯಕ್ರಮವೊಂದನ್ನು ನೋಡುವ ಅವಕಾಶವನ್ನು ಕಲ್ಪಿಸಲಾಗಿದೆ.

ಇಂಥದ್ದೊಂದು ಕಾರ್ಯಕ್ರಮದ ಮೂಲಕ ಮನರಂಜಿಸುವ ಕೆಲಸಕ್ಕೆ ಕೈ ಹಾಕಿರೋದು ನಿರ್ದೇಶಕ ಸುಧೀರ್‌ ಅತ್ತಾವರ್‌. ಸದ್ಯಕ್ಕೆ ಈಗ ಯುಟ್ಯೂಬ್‌ ಚಾನೆಲ್‌ನಲ್ಲಿ ” ಸಕ್ಸಸ್‌ ಮಂತ್ರ’ ಹೆಸರಿನ ಕಾರ್ಯಕ್ರಮದಲ್ಲಿ ಕನ್ನಡ ಸೇರಿದಂತೆ ಬಾಲಿವುಡ್‌ನ‌ ಖ್ಯಾತ ನಟ,ನಟಿಯರು, ನಿರ್ದೇಶಕರು, ಸಂಗೀತ ನಿರ್ದೇಶಕರು, ಗಾಯಕರು ಹೀಗೆ ಅನೇಕ ಸೆಲಿಬ್ರಿಟಿಗಳು ಜೀವನದ ತಮ್ಮ ಸಾಧನೆಯ ದಾರಿಯನ್ನೊಮ್ಮೆ ಅವಲೋಕಿಸಿ ಮಾತನಾಡಿರುವ ಅಪರೂಪದ ದೃಶ್ಯಗಳನ್ನು ಕಾಣಬಹುದಾಗಿದೆ.

ಸೆಲಿಬ್ರಿಟಿಗಳು ತಮ್ಮ ನೋವು-ನಲಿವುಗಳ ಅಂತರಂಗವನ್ನು ತೆರೆದಿಟ್ಟುಕೊಳ್ಳುವ ಈ ಅಪರೂಪದ ಕಾರ್ಯಕ್ರಮವನ್ನು ನಿರ್ದೇಶಕ ಸುಧೀರ್‌ ಅತ್ತಾವರ್‌ ವಿನ್ಯಾಸಗೊಳಿಸಿದ್ದು, ಈ ” ಸಕ್ಸಸ್‌ ಮಂತ್ರ’ ಕಾರ್ಯಕ್ರಮದಡಿ ಕನ್ನಡ ಹಾಗು ಹಿಂದಿ ಚಿತ್ರಗಳ ನಿರ್ದೇಶಕ ಎಂ.ಎಸ್‌.ಸತ್ಯು, ಬಾಲಿವುಡ್‌ನ‌ ಮಾಧುರಿ ದೀಕ್ಷಿತ್‌, ಧಮೇಂದ್ರ, ಬಪ್ಪಿ ಲಹರಿ, ಅಂಕಿತ್‌ ತಿವಾರಿ, ಮಿಲ್ಕಾಸಿಂಗ್‌, ಗೋವಿಂದ, ಅನುರಾಧ ಪೋಡ್ವಾಲ್‌, ಫ‌ಲಕ್‌ ಮುಚ್ಚಲ್‌, ಅನೂಪ್‌ ಜಲೋಟ, ಕೈಲಾಶ್‌ ಖೇರ್‌, ಆಶಾ ಬೋಸ್ಲೆ, ಉಷಾ ಮಂಗೇಷ್ಕರ್‌, ಎಂ.ಎಸ್‌.ಸತ್ಯು, ಜಾವೆದ್‌ ಆಲಿ, ಕವಿತಾ ಸೇಠ್, ಉತ್ತಮ್‌ ಸಿಂಗ್‌, ಹೇಮ್‌ಲತಾ, ಮಧುಶ್ರೀ ಸೇರಿದಂತೆ ಹಲವು ನಟ,ನಟಿಯರು, ನಿರ್ದೇಶಕರು ತಮ್ಮ ಬದುಕಿನ ಸಕ್ಸಸ್‌ ಜರ್ನಿ ಕುರಿತು ಮಾತನಾಡಿದ್ದಾರೆ. ಮುಂದಿನ ದಿನಗಳಲ್ಲಿ ಕನ್ನಡದ ಅನೇಕ ಸೆಲಿಬ್ರಿಟಿಗಳ ಸಂದರ್ಶನ ಕೂಡ ಈ ಸಕ್ಸಸ್‌ ಮಂತ್ರದಲ್ಲಿ ನೋಡಬಹುದಾಗಿದೆ.

ಲಾಕ್‌ಡೌನ್‌ ಸಮಯದಲ್ಲಿ ರೇಡಿಯೋ ಹಾಡು, ಟಿವಿ ಕಾರ್ಯಕ್ರಮ ನೋಡಿದವರಿಗೆ ಈ ಡಿಜಿಟಲ್‌ ಫ್ಲಾಟ್‌ಫಾರಂ ಹೊಸ ಕಾರ್ಯಕ್ರಮ ಮೂಲಕ ಹೊಸ ವಿಷಯ ಪ್ರಸ್ತುತಪಡಿಸುವಲ್ಲಿ ಮುಂದಾಗಿದೆ. ಅಂದಹಾಗೆ, ಸಕ್ಸಸ್‌ ಫಿಲಂಸ್‌ ಮೂಲಕ ಈ ” ಸಕ್ಸಸ್‌ ಮಂತ್ರ’ ಕಾರ್ಯಕ್ರಮ ಶುರುವಾಗಿದ್ದು, ಯುಟ್ಯೂಬ್‌ನಲ್ಲಿ ಪ್ರತಿ ಸೋಮವಾರ ಸೆಲಿಬ್ರಿಟಿಗಳ ಕಾರ್ಯಕ್ರಮ ನೋಡಬಹುದಾಗಿದೆ.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.