ನಟ ಸುದೀಪ್ ಮನೆ ಪಕ್ಕದವರಿಗೇ ಸೋಂಕು!
Team Udayavani, Jun 24, 2020, 4:59 AM IST
ಬೆಂಗಳೂರು: ಜೆ.ಪಿ.ನಗರದ 6ನೇ ಹಂತದ ಇಬ್ಬರು ನಿವಾಸಿಗಳಿಗೆ ಸೋಂಕು ದೃಢಪಟ್ಟಿದ್ದು, ಇವರು ಚಿಕ್ಕಪೇಟೆಯಲ್ಲಿ ವ್ಯಾಪಾರಸ್ಥರು ಎನ್ನಲಾಗಿದೆ. ಸೋಂಕಿತರು ನಟ ಸುದೀಪ್ ಅವರ ಪಕ್ಕದ ಮನೆಯವರಾಗಿದ್ದು, ಸೋಂಕಿತ ಕುಟುಂಬದ ಸುಮಾರು 30 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಅಲ್ಲದೆ, ಜೆ.ಪಿ.ನಗರದ 6ನೇ ಹಂತದ ಮುಖ್ಯರಸ್ತೆಯನ್ನು ಕಂಟೈನ್ಮೆಂಟ್ ಮಾಡಲಾಗಿದೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಏಳು ವಾರ್ಡ್ಗಳ ಪೈಕಿ ಐದು ವಾರ್ಡ್ಗಳಿಗೆ ಕೊರೊನಾ ಹಬ್ಬಿದ್ದು, ಜಯನಗರ ವಾರ್ಡ್ನ ಗುಲ್ಬರ್ಗಾ ಕಾಲೊನಿಯನ್ನು ಹೈರಿಸ್ಕ್ ಪ್ರದೇಶ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್