Export: ಸಕ್ಕರೆ ರಫ್ತು ನಿರ್ಬಂಧ ಮತ್ತೆ ವಿಸ್ತರಣೆ
Team Udayavani, Oct 18, 2023, 9:07 PM IST
ನವದೆಹಲಿ: ಸಕ್ಕರೆ ರಫ್ತಿನ ಮೇಲಿನ ನಿರ್ಬಂಧವನ್ನು ಮುಂದಿನವರ್ಷದ ಅಕ್ಟೋಬರ್ 31ರ ವರೆಗೆ ಸರ್ಕಾರ ಮತ್ತೆ ವಿಸ್ತರಿಸಿದೆ. ಹಬ್ಬದ ಋತುವಿನಲ್ಲಿ ದೇಶಿ ಮಾರುಕಟ್ಟೆಯಲ್ಲಿ ಸರಕುಗಳ ಲಭ್ಯತೆಯನ್ನು ಖಾತರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದೆ. ಇದಕ್ಕೂ ಮುನ್ನ ಈ ವರ್ಷ ಅಕ್ಟೋಬರ್ 31ರ ವರೆಗೆ ಮಾತ್ರ ರಫ್ತು ನಿರ್ಬಂಧ ವಿಧಿಸಲಾಗಿತ್ತು.
ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ ಈ ಕುರಿತು ಪ್ರಕಟಣೆ ಹೊರಡಿಸಿದ್ದು, ರಫ್ತು ನಿರ್ಬಂಧ ವಿಸ್ತರಣೆಯ ಜತೆಗೆ ಈ ಹಿಂದಿನ ನಿಯಮಗಳಲ್ಲೂ ಯಾವದೇ ಬದಲಾವಣೆ ಇಲ್ಲ ಎಂಬುದುನ್ನು ಖಚಿತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ