Suicide: ಆತಂಕ ಮೂಡಿಸುತ್ತಿದೆ ಆತ್ಮಹತ್ಯೆ ಪ್ರಕರಣಗಳು

Team Udayavani, Sep 14, 2023, 1:04 AM IST

SUICIDE
ಮಣಿಪಾಲ: ಪತ್ರಿಕೆಗಳ ಅಪರಾಧ ಪುಟ ತೆರೆದರೆ ದಿನಂಪ್ರತಿ ಎರಡೋ ಮೂರೋ ಆತ್ಮಹತ್ಯೆ ಪ್ರಕರಣಗಳು ಗಮನ ಸೆಳೆಯುತ್ತವೆ. ನಿಜ, ಈಗೀಗ ಆತ್ಮಹತ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಸುಶಿಕ್ಷಿತರು ಮತ್ತು ವಿದ್ಯಾರ್ಥಿಗಳೇ ಇದರಲ್ಲಿ ಹೆಚ್ಚು ಸಂತ್ರಸ್ತರು ಎಂಬುದು ಆತಂಕದ ಸಂಗತಿ. ನ್ಯಾಶನಲ್‌ ಕ್ರೈಂ ರೆಕಾರ್ಡ್‌ ಬ್ಯೂರೋ ಬಿಡುಗಡೆ ಮಾಡಿರುವ ಅಂಕಿಅಂಶವೊಂದು ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಎಷ್ಟು ಆತಂಕಕಾರಿಯಾಗಿವೆ ಎಂಬುದನ್ನು ತೋರಿಸುತ್ತದೆ.
ಆತ್ಮಹತ್ಯೆಯ ತಾಣವಾಗುತ್ತಿರುವ ಕೋಚಿಂಗ್‌ ಹಬ್‌ 
ರಾಜಸ್ಥಾನದ ಕೋಟ ನಗರವು ಉನ್ನತ ಶಿಕ್ಷಣದ (ಜೆಇಇ, ನೀಟ್‌) ಕೋಚಿಂಗ್‌ಗೆ ಖ್ಯಾತ ಹೆಸರು. ಜತೆಗೆ ಈಗ ವಿದ್ಯಾರ್ಥಿಗಳ ಆತ್ಮಹತ್ಯೆ ಕಾರಣದಿಂದಲೂ ಕುಖ್ಯಾತಿ ಗಳಿಸುತ್ತಿದೆ.
 ಆಗಸ್ಟ್‌ನಲ್ಲಿ  ವಿದ್ಯಾರ್ಥಿಗಳ ಆತ್ಮಹತ್ಯೆ: 5
 ಕಳೆದ 8 ತಿಂಗಳಲ್ಲಿ  ಆತ್ಮಹತ್ಯೆ: 23
 2017-2022 ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳು: 46
 ಪ್ರತೀವರ್ಷ ಕೋಟ ನಗರಕ್ಕೆ ಉನ್ನತ ಶಿಕ್ಷಣ ಕೋಚಿಂಗ್‌ಗೆ ಬರುವ ವಿದ್ಯಾರ್ಥಿಗಳು: ಕನಿಷ್ಠ 2 ಲಕ್ಷ
 2021 ದೇಶದಲ್ಲಿ  ಪ್ರತಿದಿನ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ: 36
 2014ರಿಂದೀಚೆಗೆ ದೇಶದ 135 ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾದ ವಿದ್ಯಾರ್ಥಿ ಆತ್ಮಹತ್ಯೆ: 137
 2018 2022: 91ಪ್ರಕರಣಗಳು
 ಕಳೆದ 66 ತಿಂಗಳಲ್ಲಿ   (2018ರಿಂದ 2023 ಜುಲೈ ವರೆಗೆ)  ದೇಶದ ಅತ್ಯುನ್ನತ ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳಾದ ಐಐಟಿ ಮತ್ತು ಎನ್‌ಐಟಿಗಳಲ್ಲಿ ದಾಖಲಾದ ವಿದ್ಯಾರ್ಥಿ ಆತ್ಮಹತ್ಯೆ: 64
 ಅಂದರೆ ತಿಂಗಳಿಗೆ ಕನಿಷ್ಠ ಒಬ್ಬರಂತೆ.
ಪುರುಷರೇ ಹೆಚ್ಚು
ಅಂಕಿಅಂಶಗಳ  ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿ ಮಹಿಳೆಯರಿಗಿಂತ ಪುರುಷರ ಸಂಖ್ಯೆಯೇ ಹೆಚ್ಚು. ಆದರೆ 18 ವರ್ಷದ ಕೆಳಗಿನವರಲ್ಲಿ,  ಯುವಕರಿಗಿಂತ ಹೆಚ್ಚು ಯುವತಿಯರೇ ಆತ್ಮಹತ್ಯೆ ಮಾಡಿಕೊಂಡಿರುವುದು ದಾಖಲಾಗಿದೆ.
2017 2021ರ ಅವಧಿಯಲ್ಲಿ 94 ಮಂದಿ ಲೈಂಗಿಕ ಅಲ್ಪಸಂಖ್ಯಾಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಲ್ಲಿ  18-30 ವಯೋಮಾನದವರೇ  ಹೆಚ್ಚು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.